Webdunia - Bharat's app for daily news and videos

Install App

‘ಹೆಚ್.ಡಿ.ಕುಮಾರಸ್ವಾಮಿ ಪಾಕಿಸ್ತಾನದ ಲೀಡರ್’

Webdunia
ಬುಧವಾರ, 22 ಜನವರಿ 2020 (17:39 IST)
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಾಕಿಸ್ತಾನದ ಲೀಡರ್ ನಂತೆ ಮಾತನಾಡೋಕೆ ಶುರುಮಾಡಿದ್ದಾರೆ.

ಪಾಕಿಸ್ತಾನದ ಇಮ್ರಾನ್ ಖಾನ್ ಅವರ ಅಳಿಯನಂತೆ ಕುಮಾರಸ್ವಾಮಿ ಮಾತನಾಡ್ತಿದ್ದಾರೆ. ಹೀಗಂತ ಕೇಂದ್ರದ ಮಾಜಿ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಮಂಗಳೂರಿನಲ್ಲಿ ಸಿಕ್ಕ ಬಾಂಬ್ ಬಗ್ಗೆ ಲಘುವಾಗಿ ಮಾತನಾಡಿರೋ ಕುಮಾರಸ್ವಾಮಿಗೆ ಮಾನಸಿಕ ಸ್ಥಿತಿ ಸರಿಯಿಲ್ಲ. ಸರಕಾರದಿಂದಲೇ ಅವರ ಆರೋಗ್ಯ ತಪಾಸಣೆ ಮಾಡಿಸಬೇಕಿದೆ ಅಂತ ಲೇವಡಿ ಮಾಡಿದ್ದಾರೆ.

ಕರ್ನಾಟಕದ ಓವೈಸಿ ಥರ ಆಗೋಕೆ ಹೊರಟಿರೋ ಕುಮಾರಸ್ವಾಮಿಯವರ ರಾಜಕೀಯವೇ ಹಾಸ್ಯಾಸ್ಪವಾಗಿದ್ದು, ರಾಜಕೀಯ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ ಅಂತ ಟಾಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments