Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರು ಇದೀಗ ರಾಮನಗರದಲ್ಲಿ ಗೆಲುವು ಸಾಧಿಸಿದ್ದಾರೆ.
ರಾಮನಗರದಲ್ಲಿ ಅಲ್ಪ ಮತ ಅಂತರದಲ್ಲಿ ಹಿನ್ನಡೆ ಅನುಭವಿಸಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಇದೀಗ 19,745 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿಯಾದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಅವರು ಸೋಲನುಭವಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ