Webdunia - Bharat's app for daily news and videos

Install App

ಬಿಎಸ್ ವೈ ಆರೋಪಕ್ಕೆ ಎಚ್ ಡಿ ರೇವಣ್ಣ ತಿರುಗೇಟು

Webdunia
ಸೋಮವಾರ, 6 ಆಗಸ್ಟ್ 2018 (10:52 IST)
ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಎಲ್ಲಾ ಇಲಾಖೆಗಳಲ್ಲಿ ಕೈಯಾಡಿಸುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ಎಚ್ ಡಿ ರೇವಣ್ಣ ತಿರುಗೇಟು ನೀಡಿದ್ದಾರೆ.

ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಯಡಿಯೂರಪ್ಪ ರೇವಣ್ಣ ವಿರುದ್ಧ ಇಂತಹ ಆರೋಪ ಮಾಡಿದ್ದರು. ಅದಕ್ಕೀಗ ಸ್ವತಃ ರೇವಣ್ಣ ತಿರುಗೇಟು ನೀಡಿದ್ದಾರೆ.

‘ನಾನು ಯಾವುದೇ ಇಲಾಖೆಯಲ್ಲೂ ಮೂಗು ತೂರಿಸುತ್ತಿಲ್ಲ. ಬೇಕಾದರೆ ದಾಖಲೆ ಪರಿಶೀಲಿಸಲಿ. ಯಾವುದೇ ಇಲಾಖೆಯಲ್ಲೂ ಅಕ್ರಮ ವರ್ಗಾವಣೆಯಾಗಿಲ್ಲ’ ಎಂದು ರೇವಣ್ಣ ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments