Daily Horoscope

ಮುತಾಲಿಕ್‌ ವಿರುದ್ಧ HDK ವಾಗ್ದಾಳಿ

Webdunia
ಸೋಮವಾರ, 9 ಮೇ 2022 (19:37 IST)
ರಾಜ್ಯದಲ್ಲಿ ಆಜಾನ್ ವರ್ಸಸ್ ಸುಪ್ರಭಾತ ಅಭಿಯಾನ ವಿಚಾರ ಕುರಿತು ಪ್ರಮೋದ್​​ ಮುತಾಲಿಕ್‌ನನ್ನ ಒದ್ದು ಒಳಗಡೆ ಹಾಕಬೇಕು ಎಂದು ಬಾಗಲಕೋಟೆಯ ಬದಾಮಿಯಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ..ಇದು ಶ್ರೀ ರಾಮಸೇನೆಯೋ..? ಅಥವಾ ರಾವಣ ಸೇನೆಯೋ..? ಅಂತ ನನಗೆ ಗೊತ್ತಾಗ್ತಿಲ್ಲ.ನಾನು ಬೆಳಗ್ಗೆಯಿಂದ ಎಲ್ಲವನ್ನೂ ನೋಡಿದ್ದೇನೆ. ಸಮಾಜದ ಸಾಮರಸ್ಯ ಹಾಳಾದ ಮೇಲೆ ರಿಪೇರಿ ಮಾಡೋಕೆ ಆಗಲ್ಲ..ಇದು ಬೃಹದಾಕಾರವಾಗಿ ಬೆಳೆಯಲು ಸಕಾ೯ರ ಮೌನವಾಗಿ ಒಪ್ಪಿಗೆ ಸೂಚಿಸೋದು ನಿಲ್ಲಿಸಬೇಕು..ಇಲ್ಲಾಂದ್ರೆ ಸರ್ವಜನಾಂಗದ ಶಾಂತಿಯ ತೋಟ ನೆಲೆಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments