Publish Date: Tue, 21 Nov 2023 (19:44 IST)
Updated Date: Tue, 21 Nov 2023 (18:51 IST)
ರಾಜ್ಯ ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಧ್ಯೆ ವಾಗ್ಯುದ್ದ ನಡೆದಿದೆ. “ಡಿಕೆ ಶಿವಕುಮಾರ್ ಟೆಂಟಲ್ಲಿ ಬ್ಲೂ ಫಿಲಂ ತೋರಿಸಿಕೊಂಡು ಜೀವನ ಮಾಡಿಕೊಂಡು ಬಂದವನು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಇದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ “ಆರೋಪ ಸಾಬೀತು ಮಾಡಿದರೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಅಂತಾ ತಿರುಗೇಟು ನೀಡಿದ್ದಾರೆ.
geetha
Publish Date: Tue, 21 Nov 2023 (19:44 IST)
Updated Date: Tue, 21 Nov 2023 (18:51 IST)