ಎಚ್. ಡಿ. ಕೆ ಒಪೆನ್ ಆಫರ್

Webdunia
ಗುರುವಾರ, 27 ಜನವರಿ 2022 (15:55 IST)
ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಪಕ್ಷಕ್ಕೆ ಬಂದರೆ ಗೌರವ ಸ್ಥಾನಮಾನ ಕೊಡುತ್ತೇನೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ ಅವರು ರಾಜಕೀಯದಲ್ಲಿ ಹಿರಿಯ ನಾಯಕರಾಗಿದ್ದಾರೆ.
ದೇವೇಗೌಡರ ಬಗ್ಗೆ, ಜೆಡಿಎಸ್ ಬಗ್ಗೆ ಪ್ರೀತಿ ಇದೆ. ನಾವು ಕದ್ದು ಮುಚ್ಚಿ ಯಾವುದನ್ನೂ ಮಾಡಿಲ್ಲ, ಇಬ್ರಾಹಿಂ ಬಂದರೆ ಗೌರವದ ಸ್ಥಾನ ಮಾನ ಕೊಡುತ್ತೇವೆ ಎಂದು ಹೇಳಿದ್ದಾರೆ. ಇಬ್ರಾಹಿಂ ಅವರು ದೇವೇಗೌಡರ ಏಳು-ಬೀಳಿನಲ್ಲಿ ಜೊತೆಯಾಗಿ ನಿಂತಿದ್ದರು, ವಿರೋಧ ಪಕ್ಷದ ನಾಯಕ ಸ್ಥಾನ ಸಿಗೋದಿದ್ದರೆ ಅಲ್ಲೇ ಇರಿ, ಉಪಯೋಗ ಮಾಡಿಕೊಳ್ಳಿ ಅಂತ ನಾನೇ ಹೇಳಿದ್ದೆ. ಜನತಾ ಪರಿವಾರದ ನಾಯಕರು ಎಲ್ಲರೂ ಸೆಟ್ಲ್ ಆಗಿದ್ದಾರೆ, ನಾನು ಇಬ್ರಾಹಿಂ ಅವರಿಗೂ ಕರೆ ಮಾಡಿ ಮಾತನಾಡಿದ್ದೇನೆ ಎಂದು ಹೆಚ್​​ಡಿಕೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments