Select Your Language

Notifications

webdunia
webdunia
webdunia
webdunia

ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ಕಸ ಸುರಿವುದಕ್ಕೆ HDK ವಿರೋಧ

ಬೆಂಗಳೂರು ಕಸ
ಇನ್ನು ರಾಮನಗರ ಜಿಲ್ಲೆ ಸೇರಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರಾಜಧಾನಿಯ ಕಸ ಸುರಿಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಸರ್ಕಾರ ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿಯಲಿದ್ದಾರೆ ಎಂದು ನೇರವಾಗಿ ಸರ್ಕರಕ್ಕೆ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಿನ್ನುವ ಹಕ್ಕು ನಮಗಿದೆ, ಬಿಸಾಡುವ ಹಕ್ಕು ನಮಗಿಲ್ಲ- ಕೆ.ಎಚ್. ಮುನಿಯಪ್ಪ