Webdunia - Bharat's app for daily news and videos

Install App

ಸರ್ಕಾರದ ವಿರುದ್ಧ HDK ಪೆನ್​​ಡ್ರೈವ್​​ ಸಾಕ್ಷ್ಯ!

Webdunia
ಬುಧವಾರ, 5 ಜುಲೈ 2023 (17:50 IST)
ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ವರ್ಗಾವಣೆ ಆರೋಪ ಮಾಡಿದ್ದು, ವಿಧಾನಸೌಧಕ್ಕೆ ಪೆನ್​ಡ್ರೈವ್​ ಸಮೇತ ಆಗಮಿಸಿದ್ರು. ಪೆನ್​ಡ್ರೈವ್ ಕುರಿತು ಪ್ರತಿಕ್ರಿಯೆ ನೀಡಿದ ಅವರು,ವರ್ಗಾವಣೆ ದಂಧೆಯ ಪೆನ್‌ಡ್ರೈವ್‌ ಇದು ಎಂದ್ರು.. ನಾನು ವರ್ಗಾವಣೆ ದಂಧೆಯ ಆರೋಪ ಮಾಡಿದ್ದೇನೆ.ನಿಮ್ಮದೇ ಸರ್ಕಾರ ಇದೆ ತನಿಖೆ ಮಾಡಿಸಿ ಎಂದು ಸವಾಲು ಹಾಕಿದ್ರು. ಇಂಧನ ಇಲಾಖೆಯಲ್ಲಿ 10 ಕೋಟಿಗೆ ವರ್ಗಾವಣೆ ಆಗಿದೆ. ಆ ಅಧಿಕಾರಿ 1 ದಿನಕ್ಕೆ 50 ಲಕ್ಷ ಕಮಿಷನ್‌ ಹೊಡೆಯುತ್ತಾನೆ ಎಂದು ಆರೋಪ ಮಾಡಿದ್ರು.. ನಗದು ಅಭಿವೃದ್ಧಿ ಇಲಾಖೆ ಈ ಸರ್ಕಾರದಲ್ಲಿದೆ.. ನಗರಾಭಿವೃದ್ಧಿ ಅಲ್ಲ, ನಗದು ಅಭಿವೃದ್ಧಿ ಇಲಾಖೆ ಎಂದು ಲೇವಡಿ ಮಾಡಿದ್ರು.. ಇನ್ನು 1999ರಿಂದ ಹೇಗೆ ಅಭಿವೃದ್ಧಿ ಮಾಡಿದ್ದೀರಿ ಎಂದು ಗೊತ್ತಿದೆ. ಎಷ್ಟು ಪ್ರಕರಣದಲ್ಲಿ ತಾರ್ಕಿಕ ಅಂತ್ಯ ಕಂಡಿದ್ದೇವೆ.? ಎಂದು ಸರ್ಕಾರಕ್ಕೆ H.D.ಕುಮಾರಸ್ವಾಮಿ ಪ್ರಶ್ನಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments