ಹೆಚ್ ಡಿಕೆ ಸರಣಿ ಟ್ವೀಟ್..!

Webdunia
ಮಂಗಳವಾರ, 2 ಆಗಸ್ಟ್ 2022 (20:00 IST)
ಮಾಜಿ ಸಿಎಂ ಹೆಚ್ ಕುಮಾರಸ್ವಾಮಿ ಡಿ  ಸರಣಿ ಟ್ವೀಟ್ . ಜೆಡಿಎಸ್ ಸಮಾವೇಶವನ್ನು ನಮ್ಮ ತಂದೆ ಬೆಂಗಳೂರಿನ ನಿವಾಸದಿಂದಲೇ ನೇರವಾಗಿ ವೀಕ್ಷಿಸಿದ ಕ್ಷಣದಲ್ಲಿ, ನನ್ನ ಸಹೋದರ ಅಲ್ಲ, ಎಲ್ಲರೂ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದನ್ನು ಬಿಜೆಪಿ ವಿಕೃತವಾಗಿ ತಿರುಚಿದೆ. ಇತರರ ಕಣ್ಣೀರಿನ ಬಗ್ಗೆ ಇದೆಂಥಾ ವಿಕಾರ.  ಇದೇನಾ ಸಂಘ ಕಲಿಸಿದ ಸಂಸ್ಕಾರ ಎಂದು ಕಿಡಿಕಾರಿದ್ದಾರೆ.    ವಿಕೃತ ಬಿಜೆಪಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ. ಅಧಿಕಾರ ಹೋಗುತ್ತದೆ ಎಂದು ವಿಧಾನಸೌಧದ ಬ್ಯಾಂಕ್‌ವೆಟ್‌ ಹಾಲ್‌ನಲ್ಲಿ ವಿದಾಯ ಭಾಷಣ ಮಾಡಿದರು ವೇದಿಕೆಯ ಮೇಲೆಯೇ ಕಣ್ಣೀರು ಹರಿಸಿದವರು ಯಾವ ಪಕ್ಷದವರು ಎಂದು  ಬಿಜೆಪಿ ವಿರುದ್ದ  ಅಕ್ರೋಶ ವ್ಯಕ್ತಪಡಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸಂಪುಟ ವಿಸ್ತರಣೆಯ ಕಸರತ್ತಿನ ಬೆನ್ನಲ್ಲೇ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ, ತನಿಖೆ ಸಂಬಂಧ ತೆರಳುತ್ತಿದ್ದ ಕಾರು ಚಾರ್ಮಾಡಿಯಲ್ಲಿ ಪಲ್ಟಿ

Video, ವಾಯುಪಡೆಯ ಅಧಿಕಾರಿಯೊಬ್ಬರ ಪತ್ನಿಗೆ ಡ್ರಗ್ಸ್ ನೀಡಿ, ಪದೇ ಪದೇ ಅತ್ಯಾಚಾರ, ವಿಡಿಯೋ ಮುಂದಿಟ್ಟು ₹4ಲಕ್ಷ ಸುಲಿಗೆ

ಗಾಂಧೀಜಿ ಹೇಳಿದರೂ ನೀವ್ಯಾಕೆ ಕಾಂಗ್ರೆಸ್ ಹೆಸರು ಬದಲಾಯಿಸಲಿಲ್ಲ: ಛಲವಾದಿ ನಾರಾಯಣಸ್ವಾಮಿ

ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ವ್ಯಕ್ತಿಯನ್ನು ಕಾಪಾಡಿದ ಪೊಲೀಸ್: ರೋಚಕ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments