Webdunia - Bharat's app for daily news and videos

Install App

HDKಯನ್ನು BJPಯವರು ನೆನೆಯಬೇಕು

Webdunia
ಗುರುವಾರ, 29 ಡಿಸೆಂಬರ್ 2022 (19:34 IST)
ಮಾಜಿ ಸಿಎಂ H.D. ಕುಮಾರಸ್ವಾಮಿಯನ್ನು ಬಿಜೆಪಿಯವರು ನೆನೆಯಬೇಕು ಎಂದು ಸುವರ್ಣಸೌಧದಲ್ಲಿ JDS ಶಾಸಕ ಅನ್ನದಾನಿ‌ ಹೇಳಿದ್ದಾರೆ. ಎಲ್ಲೋ ಇದ್ದವರನ್ನ ಅಧಿಕಾರಕ್ಕೆ ತಂದವರು HDK. ಯಾರೇ ದಂಡೆತ್ತಿ ಬರ್ಲಿ ರಾಮನಗರ, ಮಂಡ್ಯ ದೇವೇಗೌಡರ ಭದ್ರಕೋಟೆ ಎಂದು ಹೇಳಿದ್ದಾರೆ. ದೇವೇಗೌಡರ ಭದ್ರಕೋಟೆಯನ್ನ ಅಲ್ಲಾಡಿಸೋಕೆ ಆಗಲ್ಲ ಎಂದು BJP ವಿರುದ್ಧ JDS ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. ನಾವೇನು ಕ್ರಿಶ್ವಿಯನ್ನರಾ, ಮುಸ್ಲಿಮರಾ? ನಾವು ಹಿಂದೂಗಳೇ, ಗೌಡರು ಹಿಂದೂಗಳೇ ಎಂದು ಹೇಳಿದ್ರು. ಮೊದಲು ಜಾತಿವ್ಯವಸ್ಥೆಯನ್ನು ಕಿತ್ತು ಹಾಕಿ. ನಿಮ್ಮ‌ಕೆಲಸ ಮಾಡೋಕೆ ದಲಿತರು ಬೇಕು. ಕುಂಬಾರ, ಚಮ್ಮಾರರು ನಿಮಗೆ ಬೇಕು. ಅವರಿಗೆ ಮೊದಲು ಸಾಮಾಜಿಕ‌ ನ್ಯಾಯ ಕೊಡಿ. ಯೋಗಿನಾದ್ರೂ ಕರೆತನ್ನಿ, ಜೋಗಿಯನ್ನಾದ್ರೂ ಕರೆತನ್ನಿ. ಅದಕ್ಕೆಲ್ಲ ದೇವೇಗೌಡರು ಸೊಪ್ಪು ಹಾಕಲ್ಲ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರದ ಪ್ರತಿಯೊಂದ ನಿರ್ಧಾರಗಳನ್ನು ಮೋದಿಯೇ ಮಾಡಿದ್ದರಿಂದ ದೇಣಿಗೆ ವಿವಾದಕ್ಕೂ ಅವರೇ ಉತ್ತರಿಸಬೇಕು

ಭಾರತೀಯ ಮೂಲದ ಯುವತಿಯನ್ನು ಕೊಂದ 7 ತಿಂಗಳ ಬಳಿಕ ಆಕೆಯ ಪ್ರಿಯಕರ ಅರೆಸ್ಟ್‌

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಬಿಡದಿ ಪಾದಯಾತ್ರೆಗೆ ಇದಕ್ಕಿಂತ ಶ್ರೇಷ್ಠವಾದ ಆಶೀರ್ವಾದ ಬೇರೊಂದಿರಲು ಸಾಧ್ಯವಿಲ್ಲ, ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

ಮುಂದಿನ ಸುದ್ದಿ
Show comments