Publish Date: Sat, 30 May 2026 (17:35 IST)
Updated Date: Sat, 30 May 2026 (17:41 IST)
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಅವರು ಆಯ್ಕೆಯಾದ ಬೆನ್ನಲ್ಲೇ ಪ್ರಮಾಣವಚನಕ್ಕೂ ಮುಹೂರ್ತ ಫಿಕ್ಸ್ ಆಗಿದೆ.
ಅಜ್ಜಯ್ಯ ಹೇಳಿದಂತೆ ಡಿಕೆ ಶಿವಕುಮಾರ್ ಅವರ ಪ್ರಮಾಣವಚನಕ್ಕೆ ಬುಧವಾರ ದಿನ ನಿಗಧಿ ಮಾಡಲಾಗಿದೆ.
ವಿಧಾನಸಭೆಯನ್ನು ಪ್ರವೇಶಿಸುತ್ತಿದ್ದ ಹಾಗೇ ಡಿಕೆ ಶಿವಕುಮಾರ್‌ಗೆ ಮೆಟ್ಟಿಲುಗಳಿಗೆ ನಮಸ್ಕರಿಸಿ ಮುಂದೆ ಸಾಗಿದ್ದಾರೆ.
ಇನ್ನೂ ಡಿಕೆ ಶಿವಕುಮಾರ್ ಅವರು ಸಿಎಂ ಆಗುವಲ್ಲಿ ಅಜ್ಜಯ್ಯನ ಅವರ ಆಶೀರ್ವಾದ ದೊಡ್ಡದಾಗಿತ್ತು. ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಮಾತಿನಂತೆ ನಡೆದುಕೊಂಡಿದ್ದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ