ಕಾಂಗ್ರೆಸ್‌ನವರಿಗೆ ಕೇಸರಿ ಅಂದ್ರೆ ಆಗಲ್ಲ. ಆದರೆ, ಮುಸ್ಲಿಮರ ಟೋಪಿಯನ್ನು ಆನಂದವಾಗಿ ಹಾಕಿಕೊಳ್ಳುತ್ತಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.ನಕಲಿ ಹಿಂದೂಗಳು ಕುಂಕುಮ, ಕೇಸರಿ ಪೇಟ ಬೇಡ ಅಂತಾರೆ. ಮುಸ್ಲಿಮರ ಟೋಪಿಯನ್ನು ಆನಂದವಾಗಿ ಹಾಕಿಕೊಳ್ಳುತ್ತಾರೆ. ಕೇಸರಿ ಅಂದ್ರೆ ಇವರಿಗೆ ಆಗಲ್ಲ. ಇಂತಹವರು ನಾಳೆ ಒಸಾಮ ಬಿನ್ ಲಾಡೆನ್ ಪರವಾಗಿ ಮಾತನಾಡಿದರೂ ಆಶ್ಚರ್ಯವಿಲ್ಲ ಎಂದು ವ್ಯಂಗ್ಯವಾಡಿದರು.