Webdunia - Bharat's app for daily news and videos

Install App

ಅವರು ಮುಸ್ಲಿಮರ ಟೋಪಿಯನ್ನು ಹಾಕೊಳ್ತಾರೆ- ಸಿ.ಟಿ.ರವಿ

Webdunia
ಭಾನುವಾರ, 8 ಅಕ್ಟೋಬರ್ 2023 (15:48 IST)
ಕಾಂಗ್ರೆಸ್‌ನವರಿಗೆ ಕೇಸರಿ ಅಂದ್ರೆ ಆಗಲ್ಲ. ಆದರೆ, ಮುಸ್ಲಿಮರ ಟೋಪಿಯನ್ನು ಆನಂದವಾಗಿ ಹಾಕಿಕೊಳ್ಳುತ್ತಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.ನಕಲಿ ಹಿಂದೂಗಳು ಕುಂಕುಮ, ಕೇಸರಿ ಪೇಟ ಬೇಡ ಅಂತಾರೆ. ಮುಸ್ಲಿಮರ ಟೋಪಿಯನ್ನು ಆನಂದವಾಗಿ ಹಾಕಿಕೊಳ್ಳುತ್ತಾರೆ. ಕೇಸರಿ ಅಂದ್ರೆ ಇವರಿಗೆ ಆಗಲ್ಲ. ಇಂತಹವರು ನಾಳೆ ಒಸಾಮ ಬಿನ್ ಲಾಡೆನ್ ಪರವಾಗಿ ಮಾತನಾಡಿದರೂ ಆಶ್ಚರ್ಯವಿಲ್ಲ ಎಂದು ವ್ಯಂಗ್ಯವಾಡಿದರು. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments