Webdunia - Bharat's app for daily news and videos

Install App

ಮಾಜಿ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಸವಾಲು ಮಾಡಿದ ಆರೋಗ್ಯ ಸಚಿವ ಸುಧಾಕರ್

Webdunia
ಶುಕ್ರವಾರ, 4 ನವೆಂಬರ್ 2022 (16:52 IST)
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ಜಿಲ್ಲೆಯಲ್ಲಿ ಎಷ್ಟು ಶಿಶುಗಳು ಸತ್ತಿವೆ ಎಂದು ದಾಖಲೆ ನೀಡುತ್ತೇನೆ. ಆಗ ಸಿದ್ದರಾಮಯ್ಯನವರು ಅಥವಾ ಆಗಿನ ಆರೋಗ್ಯ ಸಚಿವರು ರಾಜೀನಾಮೆ ನೀಡಲಿಲ್ಲ. ಇಂತಹ ವಿಚಾರದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರು ರಾಜಕೀಯ ನಾಯಕರು ಮಾತ್ರವಲ್ಲ, ಒಬ್ಬ ಉತ್ತಮ ಮಾನವನಾಗಲೂ ಸಾಧ್ಯವಿಲ್ಲ. ಇಷ್ಟು ಕೆಳ ಹಂತಕ್ಕೆ ಹೋಗಿ ಅವರು ತೀರ್ಮಾನ ಮಾಡಬಾರದು. ಇದರಲ್ಲೂ ರಾಜಕೀಯ ಮಾಡಬಾರದು ಎಂದರು.
 
ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ, ಎಷ್ಟು ಆಸ್ಪತ್ರೆಗಳಲ್ಲಿ ಎಷ್ಟು ಸಾವುಗಳಾಗಿವೆ ಎಂಬ ದಾಖಲೆಗಳನ್ನು ನೀಡುತ್ತೇನೆ. ಅವರು ಕೂಡ ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ರಾಜೀನಾಮೆ ನೀಡುವುದಾದರೆ, ನಾನು ಕೂಡ ಆರೋಗ್ಯ ಸಚಿವನ ಸ್ಥಾನಕ್ಕೆ ನೀಡುತ್ತೇನೆ ಎಂದು ಆರೋಗ್ಯ ಸಚಿವ ಸುಧಾಕರ್  ಬಹಿರಂಗ ಸವಾಲು ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments