Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗೋಕಾಕ್ ಫಾಲ್ಸ್ ಬಳಿ ಗುಡ್ಡ ಕುಸಿತ; ರಸ್ತೆ ಸಂಚಾರ ಅಸ್ತವ್ಯಸ್ತ

ಗೋಕಾಕ್ ಫಾಲ್ಸ್ ಬಳಿ ಗುಡ್ಡ ಕುಸಿತ; ರಸ್ತೆ ಸಂಚಾರ ಅಸ್ತವ್ಯಸ್ತ
ಬೆಳಗಾವಿ , ಬುಧವಾರ, 23 ಅಕ್ಟೋಬರ್ 2019 (10:05 IST)
ಬೆಳಗಾವಿ : ಗೋಕಾಕ್ ನಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಗೋಕಾಕ್ ಫಾಲ್ಸ್ ಗೆ ಹೊಂದಿಕೊಂಡಿರುವ ರಸ್ತೆ ಪಕ್ಕದಲ್ಲಿ ಗುಡ್ಡ ಕುಸಿತ ಸಂಭವಿಸಿದೆ.




 
ಬೆಳಗಾವಿ ಹಾಗೂ ಗೋಕಾಕ್ ಮಧ್ಯೆ ಸಂಪರ್ಕಿಸುವ ರಸ್ತೆಯಲ್ಲಿ  ಗುಡ್ಡ ಕುಸಿತ ಉಂಟಾದ ಕಾರಣ ಬಾರೀ ಗಾತ್ರದ ಬಂಡೆಗಳು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಆ ಮಾರ್ಗವಾಗಿ ಸಂಚರಿಸುವ ವಾಹನಗಳ ಸಂಚಾರಕ್ಕೆ  ತಡೆಯುಂಟಾಗಿದೆ.


ಈಗಾಗಲೇ ಎನ್ ಡಿಆರ್ ಎಫ್ ಸಿಬ್ಬಂದಿ ತಂಡ ಸ್ಥಳಕ್ಕೆ ಆಗಮಿಸಿ ಕಾರ್ಯಚರಣೆ ನಡೆಸುತ್ತಿದೆ. ಅಲ್ಲದೇ ಇನ್ನಷ್ಟು ಮಳೆ ಸುರಿದರೆ ಮತ್ತಷ್ಟು ಗುಡ್ಡ ಕುಸಿತ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ತನ್ನ ಬಾಲ್ಯವಿವಾಹ ನಿಲ್ಲಿಸುವಂತೆ ಸಿಎಂ ಅಶೋಕ್ ಗೆಹ್ಲೋಟ್ ಬಳಿ ಮನವಿ ಮಾಡಿದ ಬಾಲಕಿ