ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

Webdunia
ಸೋಮವಾರ, 8 ಆಗಸ್ಟ್ 2022 (16:18 IST)
ವಿವಿಧೆಡೆ ವರುಣನ ಆರ್ಭಟ ಮುಂದುವರಿದಿದೆ.ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಮಳೆ ಹೆಚ್ಚಾಗಲಿದೆ. ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡಕವಿದ ವಾತಾವರಣ ಇರಲಿದ್ದು, ಒಂದೆರಡು ಬಾರಿ ಹಗುರ ಮಳೆಯಾಗಲಿದೆ.. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ ಮಾಡಲಾಗಿದೆ.. ಇಂದು ಕೊಡಗಿನಲ್ಲಿ ಮಳೆಯಿಂದ ಆರೇಂಜ್ ಅಲರ್ಟ್​ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chikkaballapura: ಬಟ್ಟೆ ಅಂಗಡಿಗೆ ಬಂದಿದ್ದಾಗ ಬಾಲ್ಕನಿಯಿಂದ ಬಿದ್ದ ಮಗು: ಭೀಕರ ವಿಡಿಯೋ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದರೋಡೆಗೆ ಬಂದವರನ್ನು ಈ ಇಬ್ಬರು ಹೆಣ್ಣು ಮಕ್ಕಳು ಹಿಮ್ಮೆಟ್ಟಿಸಿದ್ದು ಹೇಗೆ ನೋಡಿ Video

Video: ನಮ್ಮ ಮೆಟ್ರೋವನ್ನು ಬೆಡ್ ರೂಂ ಮಾಡಿಕೊಂಡ ಯುವ ಜೋಡಿ: ಅಸಭ್ಯ ವರ್ತನೆ ವಿಡಿಯೋ ವೈರಲ್

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ಮುಂದಿನ ಸುದ್ದಿ
Show comments