ಇಂದು ಭಾರಿ ಮಳೆ ಮುನ್ಸೂಚನೆ

Webdunia
ಶುಕ್ರವಾರ, 11 ನವೆಂಬರ್ 2022 (17:17 IST)
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಆರ್ಭಟಿಸಲಾರಂಭಿಸಿದೆ. ನಿನ್ನೆ ಸಂಜೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನವೆಂಬರ್‌ 13 ಮತ್ತು 14ರಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments