Webdunia - Bharat's app for daily news and videos

Install App

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ

Webdunia
ಗುರುವಾರ, 18 ನವೆಂಬರ್ 2021 (19:40 IST)
ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನ.20ರವರೆಗೆ ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಾಮರಾಜನಗರ, ಚಿಕ್ಕಮಗಳೂರು, ಕೊಡಗು , ಹಾಸನ , ಶಿವಮೊಗ್ಗ , ಮೈಸೂರಿನಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments