Webdunia - Bharat's app for daily news and videos

Install App

ಉಡುಪಿಯಲ್ಲಿ ಭಾರೀ ಮಳೆ; ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಂದ ಸೂಚನೆ

Webdunia
ಭಾನುವಾರ, 20 ಸೆಪ್ಟಂಬರ್ 2020 (11:32 IST)
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಈಗಾಗಲೇ SDRF ತಂಡದಿಂದ ರಕ್ಷಣಾ ಕಾರ್ಯ ಆರಂಭಿಸಿದ್ದು,  300ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. NDRF ತಂಡದಿಂದಲೂ ರಕ್ಷಣಾ ಕಾರ್ಯ ನಡೆಯುತ್ತಿದೆ. ಜಿಲ್ಲಾಡಳಿತ ಮುಂಗಾಗ್ರತಾ ಕ್ರಮ ಕೈಗೊಂಡಿದೆ. ಈ ಬಗ್ಗೆ ಕಂದಾಯ ಸಚಿವರ ಜೊತೆಗೂ ಚರ್ಚೆಮಾಡಲಾಗಿದೆ ಎಂದು ಗೃಹ ಸಚಿವ ಬೊಮ್ಮಾಯಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments