Publish Date: Sun, 15 Oct 2023 (13:27 IST)
Updated Date: Sun, 15 Oct 2023 (13:29 IST)
ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ 4 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.ಬೆಂಗಳೂರಿನಲ್ಲೂ ಸಾದಾರಣ ಮಳೆ ಯಗಳಿದ್ದು ಮೋದಕವಿದ ವಾತಾವರಣ ಇರಲಿದೆ .ಅ.16 ರಿಂದ 18ರವರೆಗೆ ಮುರುದಿನಗಳ ಕಾಲ ಬಾರಿ ಮಳೆಯಾಗುವ ನಿರೀಕ್ಷೆ ಇದ್ದು,ಹವಾಮಾನ ಇಲಾಖೆ ಇಂದ ಎಲೋ ಅಲರ್ಟ್ ಘೋಷಣೆ ಮಾಡಲಾಗಿದೆ.