ಮುಂದಿನ ಎರಡು ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ

Webdunia
ಗುರುವಾರ, 2 ಜೂನ್ 2022 (19:45 IST)
ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದ್ದು ಮುಂದಿನ ಎರಡು ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆ ಹೆಚ್ಚಾಗಿರುವುದರಿಂದ ಹಳದಿ ಅಲರ್ಟ್ ನೀಡಿದೆ . ಮುಂಗಾರು ಆಗಮನದಿಂದ ಕರ್ನಾಟಕದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಜೊತೆಗೆ ದಕ್ಷಿಣ ಒಳನಾಡಿನ ಮೈಸೂರು ಮಂಡ್ಯ ಚಾಮರಾಜನಗರ ರಾಮನಗರ ಕೊಡಗು ಹಾಸನ ಜಿಲ್ಲೆ ಧಾರಾಕಾರ ಮಳೆಯಾಗುವ ಮುನ್ಸೂಚನೆ  ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈಕೊಟ್ಟ ನಮ್ಮ ಮೆಟ್ರೋ, ಮನೆ ಸೇರಲು ಕೊನೆಗೆ ಲಾರಿ ಏರಿದ ಪ್ರಯಾಣಿಕರು, Video

Karnataka Weather: ಮಧ್ಯಾಹ್ನದ ನಂತರ ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನು ಕೊಂದು ಡೌಟ್‌ ಬಾರದ ಹಾಗೇ ಡೌವ್ ಮಾಡಿದ್ದ ಸಿಯಾ ಗೋಯಲ್

ನಿನ್ನೆ ಕೆಟ್ಟು ನಿಂತ ನೇರಳೆ ಮಾರ್ಗದ ನಮ್ಮ ಮೆಟ್ರೋದಲ್ಲಿ ಇಂದು ಪ್ರಯಾಣಿಸಬಹುದೇ, ಇಲ್ಲಿದೆ ಮಾಹಿತಿ

ಪೀಕ್‌ ಅವರ್‌ನಲ್ಲಿ ಕೆಟ್ಟು ನಿಂತ ನಮ್ಮ ಮೆಟ್ರೋ, ಪರದಾಡಿದ ಪ್ರಯಾಣಿಕರು‌

ಮುಂದಿನ ಸುದ್ದಿ
Show comments