ರಾಜ್ಯದಲ್ಲಿ ರಾತ್ರಿ ವರುಣನ ಅಬ್ಬರ

Webdunia
ಬುಧವಾರ, 27 ಸೆಪ್ಟಂಬರ್ 2017 (07:49 IST)
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲೆವೆಡೆ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.


ಬೆಂಗಳೂರು, ಮೈಸೂರು, ದಾವಣೆಗೆರೆ, ತುಮಕೂರು ಜಿಲ್ಲೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ನೆಲಮಂಗಲ ತಾಲೂಕಿನ ಬಳಿ ರಸ್ತೆಗೆ ನೀರು ನುಗ್ಗಿದ್ದರಿಂದ ವಾಹನಗಳು ಚಲಿಸಲಾಗುತ್ತಿಲ್ಲ. ಬಸ್ ಒಳಗಡೆ ಸಿಲುಕಿರುವ ಜನ ಪರದಾಡುವಂತಾಗಿದೆ.

ಮೈಸೂರಿನಲ್ಲೂ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ. ಬೆಂಗಳೂರಿನಲ್ಲೂ ಹಲವೆಡೆ ದಾಖಲೆ ಮಳೆಯಾಗಿದ್ದು, ಕೆಲವೆಡೆ ಕೌಂಪೌಂಡ್ ಕುಸಿತ, ಮನೆಗೆ ನೀರು ನುಗ್ಗಿ ಜನ ಬಿಬಿಎಂಪಿ ವಿರುದ್ಧ ಹಿಡಿಶಾಪ ಹಾಕುವಂತಾಗಿದೆ. ತುಮಕೂರಿನಲ್ಲೂ ಭಾರೀ ಮಳೆಯಾಗಿದ್ದು, ಅವಾಂತರವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಗ್ರರ ಕುರಿತ ಪುಸ್ತಕ ಬಿಡುಗಡೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ತಳವಾರ ಸಮುದಾಯಕ್ಕೆ ಎಸ್‍ಟಿ ಪ್ರಮಾಣಪತ್ರ ನೀಡಲು ಎನ್.ರವಿಕುಮಾರ್ ಆಗ್ರಹ

Exit Poll result: ನಾಲ್ಕು ರಾಜ್ಯಗಳ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ ಏನು ಹೇಳುತ್ತದೆ

ಸಿಎಂ ಕುರ್ಚಿ ಕಿತ್ತಾಟದ ನಡುವೆ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಕಾಂಗ್ರೆಸ್ ಮತ್ತೇ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆಯಾಗಬೇಕು: ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments