ಹೆಬ್ಬಾಳ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ

Webdunia
ಮಂಗಳವಾರ, 28 ಡಿಸೆಂಬರ್ 2021 (14:07 IST)
ಹೆಬ್ಬಾಳ ಕ್ಷೇತ್ರದ ಗಂಗಾನಗರದ ಮುಖ್ಯರಸ್ತೆಯ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಬೈರತಿ ಸುರೇಶ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ರಸ್ತೆ ಡಾಂಬರೀಕರಣ ಕಾಮಗಾರಿ ಶೀಘ್ರವಾಗಿ ಆರಂಭಗೊಂಡು ಸರಿಯಾದ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅಲ್ಲದೆ ಕ್ಷೇತ್ರದ ನಿವಾಸಿಗಳಿಗೆ ಯಾವುದೇ ತೊಂದರೆಯಾಗದಂತೆ ತ್ವರಿತವಾಗಿ ಅನುಕೂಲವಾಗುವಂತೆ ಸಲಹೆ ನೀಡಿದರು. ಈ ಸಂ ದರ್ಭದಲ್ಲಿ ಆರ್.ಟಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಬಿಬಿಎಂಪಿ ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

600 ಕೋಟಿ ಶ್ರೀಮಂತಿಕೆ, ಸ್ಪುರದ್ರೂಪಿಯಾಗಿದ್ರೂ ಕೇತನ್ ಅಗರ್ವಾಲ್ ಕೊಲ್ಲಲು ಸಿಯಾಗೆ ಹೇಗೆ ಮನಸ್ಸು ಬಂತು

ಕರಾವಳಿ ಮೇಲೆ ಡಿಕೆ ಶಿವಕುಮಾರ್: ಬಿಜೆಪಿ ಭದ್ರಕೋಟೆ ಪಡೆಯಲು ಡಿಕೆಶಿ ಮಾಸ್ಟರ್ ಪ್ಲ್ಯಾನ್

ಜಾಮೀನು ನಿರಾಕರಣೆ ಆದೇಶ ಮಾರ್ಪಾಡು ಕೋರಿ ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್‌

ಎಲ್‌ಐಸಿ ಪಾಲಿಸಿ ಹಣದ ಆಸೆಗಾಗಿ ಒಡಹುಟ್ಟಿದವನಿಗೆ ಹೀಗೆ ಮಾಡುವುದಾ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಕೆಆರ್‌ ಪುರಂ ತ್ರಿಬಲ್ ಮರ್ಡರ್ ಕೇಸ್, ಕೊನೆಗೂ ಪಾಪಿ ಮಗಳು ಅರೆಸ್ಟ್, ಸಿಕ್ಕಿದ್ದೆಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments