Webdunia - Bharat's app for daily news and videos

Install App

‘ಹೇಮಾವತಿ ನದಿಯಲ್ಲಿ ಆ ಕೆಲಸಕ್ಕೆ ಹೆಣ್ಣು ಮಕ್ಕಳು ಇಳಿಯಬಾರದು ಎಂದ ಶಾಸಕ’

Webdunia
ಗುರುವಾರ, 5 ಸೆಪ್ಟಂಬರ್ 2019 (19:14 IST)
ಗೊರೂರು ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚಿನ ನೀರನ್ನು ಹರಿಯ ಬಿಟ್ಟಿರುವುದರಿಂದ ಹೇಮಾವತಿ  ನದಿಯಲ್ಲಿ ಪ್ರವಾಹ ಉಂಟಾಗಿದೆ.

 
ಮಂಡ್ಯ.ಕೆ.ಆರ್.ಪೇಟೆ ಗೊರೂರು ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚಿನ ನೀರನ್ನು ಹರಿಯ ಬಿಟ್ಟಿರುವುದರಿಂದ ಹೇಮಾವತಿ  ನದಿಯಲ್ಲಿ ಪ್ರವಾಹ ಉಂಟಾಗಿದೆ.

ತಾಲ್ಲೂಕಿನ ಹೇಮಗಿರಿಯಲ್ಲಿ ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿಯ ವೀಕ್ಷಣೆ ನಡೆಸಿದ ಅನರ್ಹ ಶಾಸಕ ನಾರಾಯಣಗೌಡ, ರೈತರು ಹಾಗೂ ಸಾರ್ವಜನಿಕರು ದನಕರುಗಳ ಮೈತೊಳೆಯಲು, ಹೆಣ್ಣು ಮಕ್ಕಳು 
ಬಟ್ಟೆ ತೊಳೆಯಲು ನೀರಿಗೆ ಇಳಿಯಬಾರದು. ಹೀಗಂತ ಅನರ್ಹ ಶಾಸಕ ನಾರಾಯಣಗೌಡ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಮುಂದಿನ ಸುದ್ದಿ
Show comments