ಕೊನೆಗೂ ಈಡೇರಿತು ಸಂಚಾರಿ ವಿಜಯ್ ಕೊನೆಯ ಆಸೆ

Webdunia
ಭಾನುವಾರ, 11 ಜುಲೈ 2021 (19:37 IST)
ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅಪಘಾಯದಲ್ಲಿ ಮೃತಪಟ್ಟಿದ್ದಾರೆ. ಬದುಕಿದ್ದಾಗ ಬಡತನದಲ್ಲಿದ್ದವರಿಗೆ ಸಹಾಯ ಮಾಡೋದಕ್ಕಾಗಿಯೇ, ಉಸಿರು ತಂಡವನ್ನ ಕಟ್ಟಿದ್ದರು. ಬುಡಕಟ್ಟು ಜನಾಂಗದವರ ಮನೆಗಳಿಗೆ ಟಾರ್ಒಲ್ ಹೊದಿಸಬೇಕೆಂಬುದು ಅವರ ಕೊನೆ ಆಸೆಯಾಗಿತ್ತು. ಆದ್ರೂ ಅದು ಈಡೇರುವುದಕ್ಕೂ ಮುನ್ನವೇ ಸಾವನ್ನಪ್ಪಿದ್ದರು. ಇದೀಗ ಅವರ ತಂಡ ಆ ಕಾರ್ಯವನ್ನ ಮಾಡಿ ಮುಗಿಸಿದೆ. ಮಡಿಕೇರಿ ಕಡೆ ಸಂಚಾರ ಬೆಳೆಸಿರುವ ನಟಿ ನೀತು, ಕವಿರಾಜ್, ಹರೀಶ್ ಅರಸು ಸೇರಿದಂತೆ ಹಲವರು ಬುಡಕಟ್ಟು ಜನಾಂಗದವರ ಮನೆಗಳಿಗೆ ಟಾರ್ಪಲ್ ಹೊದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments