ಕರ್ನಾಟಕ ಹೈ ಅಲರ್ಟ್

Webdunia
ಭಾನುವಾರ, 28 ನವೆಂಬರ್ 2021 (14:17 IST)
ಧಾರವಾಡದ ಎಸ್‍ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೋನಾ ಕ್ಲಸ್ಟರ್ ರೂಪದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಎಸ್‍ಡಿಎಂ ಕಾಲೇಜಿನ ವೈದ್ಯರು, ನರ್ಸ್‍ಗಳು, ರೋಗಿಗಳನ್ನು ಕೂಡ ಪರೀಕ್ಷೆಗೊಳಪಡಿಸುತ್ತಿದ್ದೇವೆ. ಹೊರರೋಗಿ ವಿಭಾಗವನ್ನು ಸಂಪೂರ್ಣವಾಗಿ ಸದ್ಯ ನಿಲ್ಲಿಸಲಾಗಿದೆ. ಅದೇ ರೀತಿ ಮೈಸೂರಿನಲ್ಲಿ ಕೂಡ ಕಂಟೈನ್ ಮೆಂಟ್ ಝೋನ್ ಮಾಡಿ ಕ್ರಮವನ್ನು ತೆಗೆದುಕೊಂಡಿದ್ದೇವೆ. ತೀವ್ರ ನಿಗಾದಲ್ಲಿರಿಸಿ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ಕೊರೋನಾ ಪಾಸಿಟಿವ್ ಬಂದವರಿಗೆ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ ಎಂದರು.
 
ಕೋವಿಡ್ ಹೆಚ್ಚು ಕಂಡುಬಂದಿರುವ ಧಾರಾವಾಡ, ಬೆಂಗಳೂರು ಹಾಸ್ಟೆಲ್ ಗಳಲ್ಲಿ ಎಚ್ಚರಿಕೆ ವಹಿಸಲಾಗಿದೆ ಹಾಸ್ಟಲ್ ಗಳನ್ನ ಕಂಟೋನ್ಮೆಂಟ್ ಜೋನ್ ಆಗಿ ಮಾಡಿದ್ದೆವೆ. ಯಾರು ಯಾರಿಗೆ ಪಾಸಿಟಿವ್ ಬಂದಿದೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಅಲ್ಲಿ ಎಲ್ಲರಿಗೂ ಟೆಸ್ಟ್ ಮಾಡಿ ನಿರ್ಬಂಧ ಹೇರಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಧೆ ರಾಧೆ ಎನ್ನುತ್ತಿರುವಾಗಲೇ ಮುಳುಗಿದ ಬೋಟ್: 10 ಮಂದಿ ಜಲ ಸಮಾಧಿ Video

ಇಸ್ರೇಲ್ ಕೆಣಕುತ್ತಿರುವ ಪಾಕಿಸ್ತಾನ ಸಂಕಷ್ಟಕ್ಕೆ ಸಿಲುಕುತ್ತಾ

ಇಸ್ಲಾಮಾಬಾದ್ ನಲ್ಲಿ ಇಂದು ಇರಾನ್, ಅಮೆರಿಕಾ ಶಾಂತಿ ಮಾತುಕತೆ: ಪಾಕಿಸ್ತಾನದ ಭದ್ರತೆ ಹೇಗಿದೆ ಗೊತ್ತಾ

Karnata Weather: ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

ಬೋರ್‌ವೆಲ್‌ಗೆ ಬಿದ್ದ ಎರಡೂವರೆ ವರ್ಷದ ಪುಟ್ಟ ಬಾಲಕ: ಮುಂದುವರಿದ ರಕ್ಷಣ ಕಾರ್ಯಾಚರಣೆ

ಮುಂದಿನ ಸುದ್ದಿ
Show comments