ಈಶ್ವರಪ್ಪಗೆ ಹೈಕಮಾಂಡ್ ಶಾಕ್

Webdunia
ಗುರುವಾರ, 20 ಏಪ್ರಿಲ್ 2023 (06:07 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಕೊನೆವರೆಗೂ ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಘೋಷಿಸಿದೆ.

ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದು, ಪುತ್ರನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಈಶ್ವರಪ್ಪಗೆ ಹೈಕಮಾಂಡ್ ಶಾಕ್ ನೀಡಿದೆ. ಈಶ್ವರಪ್ಪ ಪುತ್ರ ಕಾಂತೇಶ್ಗೆ ಟಿಕೆಟ್ ಕೈತಪ್ಪಿದ್ದು, ಚನ್ನಬಸಪ್ಪಗೆ ಮಣೆ ಹಾಕಲಾಗಿದೆ.

ಬಿ.ವಿ.ನಾಯಕ್ ಅವರು ನಿನ್ನೆಯಷ್ಟೇ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ನಾಯಕ್ಗೆ ಟಿಕೆಟ್ ಗಿಟ್ಟಿಸಿಕೊಡುವಲ್ಲಿ ಸಚಿವ ಶ್ರೀರಾಮುಲು ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಯಿಂದ ನೀಡಿರುವ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಡಿಕೆ ಶಿವಕುಮಾರ್ ಪುನರುಚ್ಚಾರ

ಕೇರಳದಲ್ಲಿ ಉಚಿತ ಬಸ್ ಯೋಜನೆ ಚಾಲನೆ ಸಂದರ್ಭದಲ್ಲೇ ಅವಾಂತರ: ಸಚಿವೆಯ ಮುಖ, ಮೂತಿಗೆಲ್ಲಾ ಪಾಯಸ ಅಭಿಷೇಕ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡೋದು: ಹೊರರಾಜ್ಯದವರಿಗೆ ಶಾಕ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments