Webdunia - Bharat's app for daily news and videos

Install App

ಕೆಪಿಸಿಸಿಗೆ ಹೈಕಮಾಂಡ್ ವಾರ್ನಿಂಗ್!

Webdunia
ಭಾನುವಾರ, 17 ಜುಲೈ 2022 (10:00 IST)
ಬೆಂಗಳೂರು : ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವದ ವೇದಿಕೆ ಕಾರ್ಯಕ್ರಮದ ರೂಪುರೇಷೆ ಎಐಸಿಸಿ ಸೂಚನೆಯಂತೆ ನಡೆಯುವ ಸಾಧ್ಯತೆ ಇದೆ.
 
ರಾಹುಲ್ ಗಾಂಧಿ ಭಾಗವಹಿಸುವ ಸಮಾವೇಶದಲ್ಲಿ ಹೈಕಮಾಂಡ್ಗೆ ಆಗಲಿ ಪಕ್ಷಕ್ಕಾಗಲಿ ಮುಜುಗರ ಆಗದಂತೆ ನೋಡಿಕೊಳ್ಳಲು ಸ್ವತಃ ಎಐಸಿಸಿಯೇ ಒಂದಷ್ಟು ಸೂಚನೆಗಳನ್ನು ಅಮೃತ ಮಹೋತ್ಸವ ಸಮಿತಿಗೆ ನೀಡಿದೆ ಎನ್ನಲಾಗುತ್ತಿದೆ. ಏನಿರಬೇಕು? ಏನಿರಬಾರದು ಎಂಬ ಮೌಖಿಕ ಸಂದೇಶ ರವಾನಿಸಿದೆ.

ಸಿದ್ದರಾಮಯ್ಯ ಸಿಎಂ, ಅವರನ್ನು ಕೈ ಹಿಡಿಯಿರಿ, ಅವರ ಕೈ ಬಲಪಡಿಸಿ, ಮುಂದೆ ಅವರಿಗೆ ಅವಕಾಶ ಇದೆ. ಈ ರೀತಿಯ ಮಾತು, ನಡವಳಿಕೆ ಇದ್ಯಾವುದಕ್ಕೂ ವೇದಿಕೆ ಮೇಲೆ ಅವಕಾಶ ಇಲ್ಲ. ಓನ್ಲಿ ಪಾರ್ಟಿ… ನಾಟ್ ಎ ಪರ್ಸನ್ ಎಂಬ ಸಂದೇಶ ರವಾನಿಸಲು ಎಐಸಿಸಿ ಸೂಚಿಸಿದೆ ಎನ್ನಲಾಗುತ್ತಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments