ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಆ್ಯಪ್ ಹ್ಯಾಕ್

Webdunia
ಮಂಗಳವಾರ, 5 ಡಿಸೆಂಬರ್ 2023 (19:02 IST)
ಕರ್ನಾಟಕ ರಾಜ್ಯದ ಉಚ್ಛ ನ್ಯಾಯಾಲಯದ ಕಲಾಪಕ್ಕೂ ಸೈಬರ್ ಕಳ್ಳರ ಹಾವಳಿ ಉಂಟಾಗಿದೆ. ಹೈಕೋರ್ಟ್ ಕಲಾಪದ ವೇಳೆ ವಿಡಿಯೋ ಕಾನ್ಫೆರೆನ್ಸ್ ಆ್ಯಪ್ ಅನ್ನು ಹ್ಯಾಕ್‌ ಮಾಡಿ ಅಶ್ಲೀಲ ದೃಶ್ಯಾವಳಿಗಳನ್ನು ಅಪ್ಲೋಡ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಸ್ಥಗಿತಗೊಳಿಸಲಾಗಿದೆ.ಸಿಬ್ಬಂದಿಯನ್ನು ಕರೆದು ಕೇಳಿದಾಗ ಸೈಬರ್ ಹ್ಯಾಕ್ ಆಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments