Publish Date: Mon, 28 Mar 2022 (15:54 IST)
Updated Date: Mon, 28 Mar 2022 (16:58 IST)
ಕೇಂದ್ರ ಸಚಿವ ನಿತಿನ್ ಗಡ್ಕರಿ ಹಳೆ ಮೈಸೂರು ಭಾಗದ ಜನರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಬೆಂಗಳೂರು ಮತ್ತು ಮೈಸೂರು ನಡುವಿನ ಎಕ್ಸ್ ಪ್ರೆಸ್ ಹೈವೇ ಕಾಮಗಾರಿ ಅಕ್ಟೋಬರ್ ನಲ್ಲಿ ಮುಕ್ತಾಯವಾಗಲಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸಚಿವರು ಬೆಂಗಳೂರು, ಮೈಸೂರು ಎಕ್ಸ್ ಪ್ರೆಸ್ ಹೈವೇಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದು, ಕಾಮಗಾರಿ ಅಕ್ಟೋಬರ್ ನಲ್ಲಿ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದ್ದಾರೆ.
geetha
Publish Date: Mon, 28 Mar 2022 (15:54 IST)
Updated Date: Mon, 28 Mar 2022 (16:58 IST)