ಹಗಲಲ್ಲೇ ಮನೆ ಬೀಗ ಮುರಿದು ಕಳ್ಳತನ ಮಾಡಿದ್ದು ಏನನ್ನು?

Webdunia
ಸೋಮವಾರ, 29 ಏಪ್ರಿಲ್ 2019 (12:57 IST)
ಕಳ್ಳರಿಗೆ ಅದು ಯಾವ ಪರಿ ಧೈರ್ಯವೋ ಗೊತ್ತಿಲ್ಲ. ಮನೆಯ ಬೀಗವನ್ನು ಹಾಡು ಹಗಲೇ ಮುರಿದಿದ್ದಾರೆ.
ಹಾಡು ಹಗಲೇ ಮನೆಗಳ್ಳತನ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಬಾಜಿರಾವ್ ಪ್ಲಾಟಿನಲ್ಲಿ ಘಟನೆ ನಡೆದಿದೆ.  
16 ಗ್ರಾಂ ಬಂಗಾರ, 6 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ ಖದೀಮರು.

ಸಖಾರಾಮ್ ದನವಾಡೆ ಎಂಬುವವರಿಗೆ ಸೇರಿದ ಮನೆಯಲ್ಲಿ ಹಗಲಲ್ಲಿಯೇ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಮುಂದಿನ ಸುದ್ದಿ
Show comments