Daily Horoscope
✕

ಬಂದ್​​ಗೆ ಹೊಟೇಲ್ ಅಸೋಸಿಯೇಷನ್ ನೈತಿಕ ಬೆಂಬಲ

Webdunia
ಭಾನುವಾರ, 24 ಸೆಪ್ಟಂಬರ್ 2023 (15:00 IST)
ಮಂಗಳವಾರ ಬೆಂಗಳೂರು ಬಂದ್ ಹಿನ್ನೆಲೆ ಹೊಟೇಲ್ ಮಾಲೀಕರ ಅಸೋಸಿಯೇಷನ್ ನೈತಿಕ ಬೆಂಬಲ ಸೂಚಿಸಿದೆ.
ದಿಢೀರ್ ಬಂದ್ ಘೋಷಣೆಯಾದ ಕಾರಣ ಬಂದ್‌ಗೆ ನೈತಿಕ ಬೆಂಬಲ ನೀಡಲು ಹೋಟೆಲ್​ ಮಾಲೀಕರಿಗೆ ಸೂಚನೆ ನೀಡಿದೆ.. ಇನ್ನು ಈ ಬಗ್ಗೆ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ ರಾವ್ ಪ್ರತಿಕ್ರಿಯಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಡು, ನುಡಿ ಜಲದ ಬಗ್ಗೆ ಸರ್ಕಾರ ಎಲ್ಲರೊಡನೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಬೇಕು.ಈ ವಿಷಯದಲ್ಲಿ ರಾಜಕೀಯ ತರಬಾರದು ಎಂದಿದ್ದಾರೆ.. ಇನ್ನು ಈ ಬಂದ್​ಗೆ ನಮ್ಮ ನೈತಿಕ ಬೆಂಬಲವಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments