KGF ಬಾಬುಗೆ ಭಾರೀ ಜನಬೆಂಬಲ

Webdunia
ಭಾನುವಾರ, 7 ಮೇ 2023 (16:10 IST)
ಬೆಂಗಳೂರಿನ ಚಿಕ್ಕಪೇಟೆ ಪಕ್ಷೇತರ ಅಭ್ಯರ್ಥಿಯಾದ ತಮ್ಮ ಪತ್ನಿ ಪರ KGF ಬಾಬು ಅಬ್ಬರದ ಪ್ರಚಾರ ನಡೆಸಿದ್ದಾರೆ.. KGF ಬಾಬು ಹೋದಲ್ಲೆಲ್ಲಾ ಜನರು ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ.. BJP, JDS ಮತ್ತು ಕಾಂಗ್ರೆಸ್‌ ತೊರೆದ KGF ಬಾಬು ಪತ್ನಿಗೆ ಈ ಬಾರಿ ಕ್ಷೇತ್ರದಲ್ಲಿ ಭಾರೀ ಜನಬೆಂಬಲ ವ್ಯಕ್ತವಾಗಿದೆ. ಪ್ರಚಾರದ ವೇಳೆ KGF ಬಾಬುಗೆ ಕಾರ್ಯಕರ್ತರು ಸಾಥ್‌ ನೀಡಿದ್ದಾರೆ.. ಸುಂಕೇನಹಳ್ಳಿ ವಾರ್ಡ್‌ನ ಜೆಡಿಎಸ್ ಅಧ್ಯಕ್ಷ ಸೇರಿದಂತೆ 4 ಮುಖಂಡರು, ಬಿಜೆಪಿ ಅಧ್ಯಕ್ಷ ಧನರಾಜ್‌ ಸೇರಿ 12 ಮುಖಂಡರು KGF ಬಾಬುಗೆ ಸಾಥ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮನೆಯಲ್ಲಿ ತಾಯಿ ಒಬ್ಬರೆ ಇದ್ದಾಗ ದಾವಣಗೆರೆ ಜಿಲ್ಲಾಧಿಕಾರಿ ಮನೆಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments