ಭಾರಿ ಗಾತ್ರದ ಕಾಳಿಂಗ ಸರ್ಪ ಅಬ್ಬಬ್ಬಾ ...!!!!!

Webdunia
ಸೋಮವಾರ, 12 ಸೆಪ್ಟಂಬರ್ 2022 (16:26 IST)
ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಉಡವನ್ನು ಬೇಟೆ ಮಾಡಿದ ಘಟನೆ ಶಿರಸಿಯ ಯಾಣ ಕ್ರಾಸ್ ಬಳಿ ನಡೆದಿದೆ.ಸುಮಾರು ಒಂದು ಗಂಟೆಗೂ ಅಧಿಕ ಕಾಲ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಉಡವನ್ನು ನುಂಗಲು ಯತ್ನಿಸಿ ವಿಫಲಾಗಿದೆ.
 
ಉಡದ ಗಾತ್ರವೂ ದೊಡ್ಡದಾದ್ದರಿಂದ ಹಾಗೂ ಕಲ್ಲು ಬಂಡೆಗೆ ಉಡದ ಬಾಲ ಸಿಲುಕಿದ್ದರಿಂದ ಕಾಳಿಂಗ ಸರ್ಪಕ್ಕೆ ನುಂಗಲಾಗದೇ ಅರ್ಧ ನುಂಗಿ ವಾಪಸ್ ಹೊರಹಾಕಿದೆ.
ಕಾಳಿಂಗ ಸರ್ಪದ ಬೇಟೆಯಿಂದ ಉಡವೂ ಸಾವನ್ನಪ್ಪಿದೆ.
 
ಬೈಕ್ ಸವಾರನಾದ ಸ್ಥಳೀಯ ಅನಂತಮೂರ್ತಿ ಮತ್ತಿಘಟ್ಟ ಎನ್ನುವವರಿಗೆ ಈ ಉಡವನ್ನು ನುಂಗುತ್ತಿರುವ ಕಾಳಿಂಗ ಸರ್ಪ ಕಣ್ಣಿಗೆ ಬಿದ್ದಿದ್ದು ಅವರು ತಮ್ಮ ಮೊಬೈಲ್ ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮುಂಗಾರು ಕ್ಷೀಣವಾಗಿದ್ದರೂ ಈ ಜಿಲ್ಲೆಗಳಲ್ಲಿ ಇಂದೂ ಮಳೆ ನಿರೀಕ್ಷೆ

ಮೈಸೂರು ದಸರಾದಲ್ಲಿ ಕಂಬಳ, ಎಷ್ಟು ಕೋಣಗಳು ಭಾಗವಹಿಸಲಿದೆ ಗೊತ್ತಾ

ಬಿಡದಿ ಟೌನ್‌ಶಿಪ್‌, ಸಿಎಂಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆ 4 ಗಂಟೆವರೆಗೂ ಕಾಯುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

Video, ವಾಹನ ತಡೆದು ಕಾಡಾನೆ ರಸ್ತೆ ದಾಟಲು ಸಹಾಯ ಮಾಡಿದ ಅರಣ್ಯ ಸಿಬ್ಬಂದಿ

Video, ಬೈಕ್ ಓಡಿಸುತ್ತಿರುವಾಗ ಸವಾರನ ಮೇಲೆ ಬಿದ್ದ ಮರದ ಕೊಂಬೆ, ಮುಂದೇನಾಯ್ತು ನೋಡಿ

ಮುಂದಿನ ಸುದ್ದಿ
Show comments