Webdunia - Bharat's app for daily news and videos

Install App

ಸಂಡೇ ಲಾಕ್ ಡೌನ್ ಗೆ ಭಾರೀ ಬೆಂಬಲ

Webdunia
ಭಾನುವಾರ, 24 ಮೇ 2020 (18:06 IST)
ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರದ ಆದೇಶದಂತೆ ಭಾನುವಾರದ ಲಾಕ್ ಡೌನ್ ಗೆ ಈ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ.

ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕೊಪ್ಪಳ ಜಿಲ್ಲಾ ಕೇಂದ್ರ ಸೇರಿದಂತೆ 7 ತಾಲೂಕಾ ಕೇಂದ್ರಗಳಾದ ಯಲಬುರ್ಗಾ, ಕುಕನೂರು, ಕುಷ್ಟಗಿ, ಕನಕಗಿರಿ, ಕಾರಟಗಿ, ಗಂಗಾವತಿ ಮತ್ತು ಕೊಪ್ಪಳ ಜಿಲ್ಲಾ ಕೇಂದ್ರಗಳಲ್ಲಿ ಯಾವುದೇ ತರನಾದ ಜನರ ಓಡಾಟ ಇಲ್ಲದೆ ರಸ್ತೆಗಳು ಭಣಗುಡುತ್ತಿದ್ದವು.

ಕೊಪ್ಪಳ ನಗರದ ಹೃದಯ ಭಾಗವಾದ ಅಶೋಕ ವೃತ್ತ,  ಕೇಂದ್ರಿಯ ಬಸ್ ನಿಲ್ದಾಣ, ಜವಾಹರ ರಸ್ತೆ, ಕ್ಲಾಕ್ ಟವರ್ ವೃತ್ತ, ಗಂಜ್ ವೃತ್ತ ಸೇರಿದಂತೆ ಅನೇಕ ಕಡೆ ಜನರ ಒಡಾಟ ಇಲ್ಲದಿರುವುದು ಕಂಡು ಬಂತು. ಕೆಲವು ವಾಹನ ಚಾಲಕರು ರಸ್ತೆಗೆ ಬಂದಿರುವುದಕ್ಕೆ ಪೊಲೀಸರು ವಾರ್ನ್ ಮಾಡಿ ಮನೆ ಕಳಿಸಿದ್ದು ಬಿಟ್ಟರೆ ಕೊಪ್ಪಳ ಜಿಲ್ಲೆಯಲ್ಲಿ ಭಾನುವಾರದ ಲಾಕ್ ಡೌನ್  ಯಶಸ್ವಿಯಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರನೇ ಪತ್ನಿ ಮೇಲೆ ಕಾಂಗ್ರೆಸ್ ಶಾಸಕನಿಂದ ಹಿಗ್ಗಾ ಮುಗ್ಗಾ ಹಲ್ಲೆ: video

ಅಬ್ಬಾ ಕರ್ತವ್ಯ ನಿಷ್ಠೆಯೇ.. ಕಳ್ಳನ ಹಿಡಿಯಲು ಕೊಳಚೆ ನೀರಿನ ಗುಂಡಿಗೇ ಹಾರಿದ ಶಿವಮೊಗ್ಗ ಪೊಲೀಸರು Video

ಹಸಿವಾಗ್ತಿದೆ ಹಾಲು ಕೊಡಮ್ಮಾ.. ಕರುವಿನ ಈ ಒಂದು ವಿಡಿಯೋ ಕ್ಯೂಟ್ ಮಾತ್ರವಲ್ಲ, ಕಣ್ಣಂಚು ತೇವವಾಗಿಸುತ್ತೆ Video

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯಿರಲಿದೆಯೇ, ಇಲ್ಲಿದೆ ಹವಾಮಾನ ವರದಿ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಮುಂದಿನ ಸುದ್ದಿ
Show comments