ಹಿಜಾಬ್ ವಿವಾದಕ್ಕೆ ಕರ್ನಾಟಕ ಬಂದ್

Webdunia
ಸೋಮವಾರ, 21 ಮಾರ್ಚ್ 2022 (17:12 IST)

ಹೈಕೋರ್ಟ್‌ ತೀರ್ಪುನ್ನ ಕೆಲ ಸಂಘಟನೆ ತೀವ್ರ ಟೀಕಿಸಿವೆ.ಕೋರ್ಟ್‌ನ ಘನತೆಯನ್ನ ಕುಗ್ಗಿಸಲು ಸಂಘಟನೆಗಳಿಂದ ಯತ್ನಿಸಲಾಗಿದೆ. ಕರ್ನಾಟಕ ಬಂದ್‌ಗೆ ಕರೆ ಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳಿ. ಅವ್ರ ವಿರುದ್ಧ ಸ್ವಯಃ ಪ್ರೇರಿತವಾಗಿ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವಂತೆ' ಮನವಿ‌ ಮಾಡಿದ್ದಾರೆ.

ಅದ್ರಂತೆ, ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ಪೂರ್ಣ ಪೀಠದಲ್ಲಿದ್ದ ನ್ಯಾಯಮೂರ್ತಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಏಳು ಸಂಘಟನೆಗಳ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಅಮೃತೇಶ್‌ ಮನವಿ ಸಲ್ಲಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮಗಳು ಕುಡಿಯಲ್ಲ, ಪಾರ್ಟಿ ಮಾಡಲ್ಲ ಎಂದಿದ್ದ ಸಿಯಾ ಗೋಯಲ್ ಪೋಷಕರು: ಆದ್ರೆ ಈ ವಿಡಿಯೋದಲ್ಲಿರೋದೇ ಬೇರೆ

ಕೇತನ್ ಅಗರ್ವಾಲ್ ಮರ್ಡರ್ ಪ್ರಕರಣದಲ್ಲಿ ಪೊಲೀಸರಿಗೆ ಇದೊಂದು ವಿಚಾರ ಇನ್ನೂ ರಹಸ್ಯವಾಗಿಯೇ ಉಳಿದಿದೆ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಜೈನ ಮುನಿಗೆ ಆಹ್ವಾನ, ಅದು ಯಾರೂ ಗೊತ್ತಾ

ಆಸ್ಪತ್ರೆ ಸೇರಿದ ಅಯೋದ್ಯೆ ರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ, ನಿಜವಾಗಲೂ ಆಗಿದ್ದೇನು

ರಾಜ್ಯ ಸರ್ಕಾರಕ್ಕೆ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟ, ಖುದ್ದು ಫೀಲ್ಡಿಗಿಳಿದ ತೇಜಸ್ವಿ ಸೂರ್ಯ, Video

ಮುಂದಿನ ಸುದ್ದಿ
Show comments