ಗಡಿ ಜಿಲ್ಲೆಯಲ್ಲಿ ಮಾನವ ಹಕ್ಕುಗಳ ದಿನಾಚರಣೆ

Webdunia
ಸೋಮವಾರ, 10 ಡಿಸೆಂಬರ್ 2018 (17:59 IST)
ಗಡಿ ಜಿಲ್ಲೆಯಲ್ಲಿ ವಿಶ್ವಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಆಚರಣೆ ಮಾಡಲಾಯಿತು.

ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ವತಿಯಿಂದ ಚಾಮರಾಜನಗರದಲ್ಲಿ ವಿಶ್ವ ಮಾನವ ಹಕ್ಕುಗಳ ದಿನ  ಆಚರಿಸಲಾಯಿತು.

ಚಾಮರಾಜನಗರದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು  ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಉದ್ಘಾಟಿಸಿ, ಭ್ರಷ್ಟಾಚಾರದ ವಿರುದ್ಧ ಎಲ್ಲರೂ ಸಹಕಾರ ನೀಡಬೇಕೆಂದು ಪ್ರತಿಜ್ಞಾವಿಧಿ ಭೋದಿಸಿದರು.

ಬಳಿಕ ಮಾತನಾಡಿದ ಅವರು, ಮಾನವ ಹಕ್ಕುಗಳ ಕಾಯಿದೆಯಡಿ ಎಲ್ಲರಿಗೂ ಸಮನಾಗಿ, ಶಿಕ್ಷಣ, ಸಾಂಸ್ಕೃತಿಕ, ಜಾತ್ಯತೀತ, ನ್ಯಾಯ ನೀಡಬೇಕಾಗಿದೆ ಎಂದರು.

ಈ ಎಲ್ಲಾ ಹಕ್ಕುಗಳನ್ನ ಪಡೆಯಬೇಕಾದರೆ ಶಿಕ್ಷಣ ಅತ್ಯವಶ್ಯಕ ಹಾಗಾಗಿ ಪ್ರತಿಯೂಬ್ಬರೂ ಕಡ್ಡಾಯವಾಗಿ ವಿದ್ಯೆ ಪಡೆಯಬೇಕೆಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಬಿಜೆಪಿ-ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಪ್ರಧಾನಿ ಮೋದಿ

ಬೇಸಿಗೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಬೆಂಗಳೂರು ಕಾನ್ಪುರಕ್ಕೆ ವಿಶೇಷ ರೈಲು

ಐಸ್ ಕ್ರೀಂ ನಂಗೂ ಕೊಡೋ.. ಮಾವುತನ ಬಳಿ ಕ್ಯೂಟ್ ಆಗಿ ಐಸ್ ಕ್ರೀಂ ಕೇಳಿದ ಆನೆ Video

ಕುಳಿತಿದ್ದ ಗುಂಪಿನವರ ಮೇಲೆ ಏಕಾಏಕಿ ದಾಳಿ ನಡೆಸಿದ ಒಂಟಿ ನಾಯಿ, Video

ಬಾದಾಮಿಗೆ ಕೈ ಕೊಟ್ಟು ಓಡಿ ಹೋದ ಸಿದ್ದರಾಮಯ್ಯ: ಆರ್.ಅಶೋಕ್ ವ್ಯಂಗ್ಯ

ಮುಂದಿನ ಸುದ್ದಿ
Show comments