ಮಾನವೀಯತೆ ಮೆರೆದ ಪತ್ರಕರ್ತರು

Webdunia
ಮಂಗಳವಾರ, 10 ಜುಲೈ 2018 (18:01 IST)
ಧಾರಾಕಾರ ಮಳೆಯ ಅವಘಡದಿಂದ ಮೂಕ ಪ್ರಾಣಿಯ ಮನಕಲುಕುವ ಘಟನೆ ನಡೆದಿದೆ. ಚರಂಡಿಯಲ್ಲಿ ಕೊಚ್ಚಿ ಹೋಗಿ ಸಾವನ್ನಪಿದ್ದ ನಾಯಿ ಮರಿಗಳಿಗೆ ಅಂತ್ಯ ಸಂಸ್ಕಾರ ಮಾಡಿದ ಪತ್ರಕರ್ತರು ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಸುಭಾಷನಗರದಲ್ಲಿ ಕಂಡು ಬಂದಿದ್ದು. ಇನ್ನೂ ತಾಲೂಕಿನಾದ್ಯಂತ ಸುರಿದ ಭಾರಿ ಮಳೆಯಿಂದ, ಮರಿ ನಾಯಿಗಳು ಚರಂಡಿಯಲ್ಲಿ ಕೊಚ್ಚಿಹೋಗಿ ತಾಯಿ ನಾಯಿ ರೋಧಿಸುತ್ತಿದ್ದ ಪ್ರಸಂಗ ನಡೆದಿದೆ.

ಈ ವೇಳೆ ನಾಯಿಯ ರೋಧನವನ್ನು ಆಲಿಸಿದ ಪತ್ರಕರ್ತರು ಹಾಗೂ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಒಂದು ನಾಯಿ ಮರಿಯನ್ನೆಷ್ಟೆ ರಕ್ಷಿಸಲು ಸಾದ್ಯವಾಯಿತು. ಅಲ್ಲದೆ ಇನ್ನೂಳಿದ ಮೂರು ನಾಯಿ ಮರಿಗಳು ಚರಂಡಿಯಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿತ್ತು.   ಮಳೆಯಲ್ಲಿಯೇ ಮೂರು ನಾಯಿ ಮರಿಗಳನ್ನ ಸುರಿಯುತ್ತಿರುವ ಮಳೆಯಲ್ಲಿಯೇ ಅಂತ್ಯಸಂಸ್ಕಾರ ಮಾಡಿ , ಬದುಕುಳಿದ ನಾಯಿ ಮರಿ ಹಾಗೂ ತಾಯಿ ನಾಯಿಗೆ ಆಹಾರವನ್ನು ನೀಡಿ ಪತ್ರಕರ್ತರು ಹಾಗೂ ತೋಟಗಾರಿಕೆ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಧೃತಿಗೆಡಬೇಡಿ: ಪ್ರದೀಪ್ ಈಶ್ವರ್‌ಗೆ ಸಿದ್ಧರಾಮಯ್ಯ ಧೈರ್ಯ

ರೆಸ್ಟೋರೆಂಟ್‌ನ ಚಿಮಿಣಿಯಲ್ಲಿ ಸಂಗ್ರಹವಾದ ಎಣ್ಣೆಯಿಂದ ಬೆಂಕಿ, ದೆಹಲಿಯಲ್ಲಿ ತಪ್ಪಿದ ದೊಡ್ಡ ಅವಘಡ, Video

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ, ಪತಿ, ಅತ್ತೆ, ಮಾವನ ವಿರುದ್ಧದ ಮಹತ್ವದ ತೀರ್ಪು

ಕೇತನ್ ಅಗರ್ವಾಲ್ ಹತ್ಯೆ ಬಳಿಕ ಪುಣೆ ಕೋಟೆಗೆ ಪ್ರವಾಸಿಗರ ದಂಡು, ಸಿಕ್ತು ಹೊಸ ನಾಮಕರಣ

ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು ಕಾರು ಚಾಲಕ ಈ ರೀತಿ ನಡೆಸುಕೊಳ್ಳುವುದಾ, Video

ಮುಂದಿನ ಸುದ್ದಿ
Show comments