ಯಾವಾಗಲೂ ಫೋನಿನಲ್ಲಿ ಮಾತನಾಡುತ್ತಿದ್ದ ಪತ್ನಿಗೆ ಪತಿ ಹೀಗಾ ಮಾಡೋದು?

Webdunia
ಮಂಗಳವಾರ, 19 ಜನವರಿ 2021 (09:23 IST)
ಬೆಂಗಳೂರು : ಪತಿಯೊಬ್ಬ ಪದೇ ಪದೇ ಫೋನಿನಲ್ಲಿ ಮಾತನಾಡುತ್ತಿದ್ದ ಪತ್ನಿಯ ಗಂಟಲು ಸೀಳಿ ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ ತಾವರೆಕೆರೆ ಪ್ರದೇಶದಲ್ಲಿ ನಡೆದಿದೆ.

ಆರೋಪಿ ಹಾಗೂ ಸಂತ್ರಸ್ತೆ 7 ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದು ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಯಾವಾಗಲೂ ಪೋನಿನಲ್ಲಿ ಮಾತನಾಡುತ್ತಿದ್ದಳು. ಇದರಿಂದ ಆತ ಆಕೆಗೆ ವಿವಾಹೇತರ ಸಂಬಂಧವಿದೆ ಎಂಬ ಅನುಮಾನವಿತ್ತು. ಹಾಗಾಗಿ ಪೋನಿನಲ್ಲಿ ನಿರಂತರವಾಗಿ ಮಾತನಾಡುತ್ತಿದ್ದ ಪತ್ನಿಯ ವರ್ತನೆಯಿಂದ ಕೋಪಗೊಂಡ ಆತ ಚಾಕುವಿನಿಂದ ಆಕೆಯ ಗಂಟಲು ಸೀಳಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಸಂತ್ರಸ್ತೆಯ ತಾಯಿ ದೂರು ನೀಡಿದ್ದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಖಮೇನಿ ಹತ್ಯೆ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

48 ಗಂಟೆಯಲ್ಲಿ 8 ದೇಶಗಳ ನಾಯಕರೊಂದಿಗೆ ಮೋದಿ ಮಾತುಕತೆ: ಏನಿದು ಮಹತ್ವದ ಬೆಳವಣಿಗೆ

ಕನ್ನಡ ನಾಡಿನಲ್ಲಿ ಕನ್ನಡ ಯಾಕಿಲ್ಲ: ಕೋರ್ಟ್ ನಲ್ಲಿ ಜಡ್ಜ್ ಸೂಪರ್ ಪ್ರಶ್ನೆ Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ರಣ ಬಿಸಿಲು, ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments