ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ

Webdunia
ಮಂಗಳವಾರ, 5 ಏಪ್ರಿಲ್ 2022 (10:35 IST)
ಬೆಂಗಳೂರು: ಪತಿ-ಪತ್ನಿಯರ ನಡುವೆ ಹೊಂದಾಣಿಕೆ ಕೊರತೆಯಿಂದ ಪದೇ ಪದೇ ಜಗಳವಾಗುತ್ತಿತ್ತು. ಆದರೆ ಇದು ಇಷ್ಟಕ್ಕೇ ನಿಲ್ಲದೇ ಕೊಲೆಯಲ್ಲಿ ಅಂತ್ಯವಾಗಿದೆ.

ಜಾರ್ಖಂಡ್ ಮೂಲದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ದಂಪತಿ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಈ ಬಗ್ಗೆ ದಂಪತಿಗೆ ಕೆಲಸ ನೀಡಿದ್ದ ವ್ಯಕ್ತಿ ಬುದ್ಧಿವಾದ ಹೇಳಿದ್ದ.

ಅದಾದ ಬಳಿಕ ಇಬ್ಬರ ನಡುವೆ ಮತ್ತಷ್ಟು ಜಗಳವಾಗಿದೆ. ಇದೇ ಸಿಟ್ಟಿನಲ್ಲಿ ಪತ್ನಿಯ ಕೊಲೆ ಮಾಡಿದ ಪತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಮುಂದಿನ ಸುದ್ದಿ
Show comments