Webdunia - Bharat's app for daily news and videos

Install App

ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

Webdunia
ಶುಕ್ರವಾರ, 22 ಏಪ್ರಿಲ್ 2022 (08:50 IST)
ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿದ ಮಾನಸಿಕ ಅಸ್ವಸ್ಥ ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾದ ಘಟನೆ ನಡೆದಿದೆ.
 

ಈ ಸಂಬಂಧ 35 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ. ಸ್ಕೀಝೋಫ್ರೀನಿಯಾ ರೋಗದಿಂದ ಬಳಲುತ್ತಿದ್ದ ವ್ಯಕ್ತಿಗೆ ತನ್ನ ಪತ್ನಿ ಸಹೋದರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಅನುಮಾನವಿತ್ತು. ಈ ಬಗ್ಗೆ ಪತ್ನಿ ಎಷ್ಟೇ ತಿಳಿಹೇಳಲು ಯತ್ನಿಸಿದರೂ ಆತ ನಂಬಿರಲಿಲ್ಲ.

ಇದೇ ವಿಚಾರವಾಗಿ ಪತ್ನಿಯನ್ನು ಕೊಲೆ ಮಾಡಿದ ವ್ಯಕ್ತಿ ಬಳಿಕ ಏನೂ ಆಗೇ ಇಲ್ಲವೇನೋ ಎಂಬಂತೆ ಪೊಲೀಸ್ ಠಾಣೆಗೆ ತೆರಳಿ ತಾನು ಮಾಡಿದ ಕೃತ್ಯವನ್ನು ವಿವರಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಾದಯಾತ್ರೆ ಈಗ ಜನಾಂದೋಲನವಾಗಿದೆ: ಬಿವೈ ವಿಜಯೇಂದ್ರ

ಶಿಕ್ಷಕರಿಂದ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಮಹತ್ತರ ಕಾರ್ಯ: ಬಿ.ವೈ.ವಿಜಯೇಂದ್ರ

Video: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ನೆಪ ಹೇಳುತ್ತಿದ್ದ ವ್ಯಕ್ತಿ: ಸಿಸಿಟಿವಿ ಪರಿಶೀಲಿಸಿದಾಗ ಬಯಲಾಯ್ತು ಶಾಕಿಂಗ್ ವಿಚಾರ

ಮೂರನೇ ಪತ್ನಿ ಮೇಲೆ ಕಾಂಗ್ರೆಸ್ ಶಾಸಕನಿಂದ ಹಿಗ್ಗಾ ಮುಗ್ಗಾ ಹಲ್ಲೆ: video

ಅಬ್ಬಾ ಕರ್ತವ್ಯ ನಿಷ್ಠೆಯೇ.. ಕಳ್ಳನ ಹಿಡಿಯಲು ಕೊಳಚೆ ನೀರಿನ ಗುಂಡಿಗೇ ಹಾರಿದ ಶಿವಮೊಗ್ಗ ಪೊಲೀಸರು Video

ಮುಂದಿನ ಸುದ್ದಿ
Show comments