ಹಣದ ದಾಹಕ್ಕೆ ಗಂಡನೇ ಪತ್ನಿಯನ್ನು ಕೊಲೆಗೈದಿರುವ ಘಟನೆ

Webdunia
ಬುಧವಾರ, 8 ಡಿಸೆಂಬರ್ 2021 (19:53 IST)
ಹಣದ ದಾಹಕ್ಕೆ ಗಂಡನೇ ಪತ್ನಿಯನ್ನು ಕೊಲೆಗೈದಿರುವ ಘಟನೆ ರಾಯಚೂರಿನ ಅಂದ್ರೂನ್ ಖಿಲ್ಲಾ ನಗರದಲ್ಲಿ ನಡೆದಿದೆ..ಪತ್ನಿ ಆಸ್ಮಾ ಬಾನುನನ್ನು ಪತಿ ಮೊಹಮ್ಮದ್ ಫಜುಲುದ್ದಿನ್ ಕೊಲೆ ಮಾಡಿದ್ದಾನೆ..ಹಣ ತರುವಂತೆ ಹೆಂಡತಿಗೆ ಪತಿ ಫಜುಲುದ್ದಿನ್ ಕಿರುಕುಳ ನೀಡ್ತಿದ್ದ..ಆದ್ರೆ ಇದನ್ನು ಸಹಿಸಿಕೊಂಡು ಪತ್ನಿ ಸಂಸಾರ ನಡೆಸಿಕೊಂಡು ಹೋಗ್ತಿದ್ದಳು.. ಇತ್ತೀಚೆಗೆ ಪತ್ನಿ ಆಸ್ಮಾ ತಂದೆ ಹುಚ್ಚಪೀರ್ ಕೆಎಸ್ ಆರ್ ಟಿಸಿ ಕಂಡಕ್ಟರ್ ನೌಕರಿಯಿಂದ ನಿವೃತ್ತನಾಗಿದ್ದ.. ಅವರಿಗೆ ಬಂದಿದ್ದ ನಿವೃತ್ತಿ ಹಣದಲ್ಲಿ‌ ತನಗೂ ಪಾಲು ಬೇಕು ಅಂತ ಪತ್ನಿ ಆಸ್ಮಾಳನ್ನು ಪೀಡಿಸುತ್ತಿದ್ದ..ಇದೇ ಕಾರಣಕ್ಕೆ ಪತ್ನಿ ಆಸ್ಮಾಳನ್ನು ಕೊಲೆ ಮಾಡಿದ್ದಾನೆ..ಮೊದಲು ಪೊಲೀಸರ ಮುಂದೆ ನಾಟಕವಾಡಿದ್ದ ಆರೋಪಿ ಖಾಕಿಯ ಲೆಫ್ಟ್ ರೈಟ್ ಗೆ ತಪ್ಪೊಪ್ಪಿಕೊಂಡಿದ್ದಾನೆ..ಪ್ರಕರಣ ಸಂಬಂಧ ಆರೋಪಿ ಮೊಹಮ್ಮದ್ ಫಜುಲುದ್ದಿನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments