Webdunia - Bharat's app for daily news and videos

Install App

ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಪತಿ

Webdunia
ಭಾನುವಾರ, 5 ಜನವರಿ 2020 (17:39 IST)
ಪಾಪಿ ಪತಿಯೊಬ್ಬ ತನ್ನ ಪತ್ನಿಯ ಹುಟ್ಟುಹಬ್ಬದಂದೇ ಆಕೆಯನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.


ಜನೇವರಿ 1 ರಂದು ಪತ್ನಿ ಖಾಜಿಯ ಬರ್ತಡೇ ಇತ್ತು. ಜನ್ಮದಿನ ಆಚರಣೆಗೆ ತವರು ಮನೆಗೆ ಹೊರಟಿದ್ದಳು. ಆಗ ರಸ್ತೆಯಲ್ಲಿ ಬಂದ ಗಂಡ ಅಲ್ತಾಫ್, ತನ್ನ ಪತ್ನಿಯ ಶೀಲ ಶಂಕಿಸಿ ಬೈಕ್ ನಿಂದ ಗುದ್ದಿ, ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ಬೆಂಗಳೂರಿನಲ್ಲಿ ಘಟನೆ ನಡೆದಿದ್ದು, ಜ್ಞಾನಭಾರತಿ ಠಾಣೆ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments