ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತನ್ನನ್ನು ಪರಿಗಣಿಸುವಂತೆ ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಮನವಿ ಮಾಡಿದ್ದಾರೆ.
ಎಐಸಿಸಿ ಪದಾಧಿಕರಿಗಳ ಬಳಿ ನಾನು ಮನವಿ ಮಾಡಿದ್ದೇನೆ. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಹೈಕಮಾಂಡ್ ಅವಕಾಶ ನೀಡಿದರೆ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಪಕ್ಷ ನನಗೆ ಸಾಕಷ್ಟು ಜವಾಬ್ದಾರಿಯನ್ನ ನೀಡಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಿರ್ಧಾರಕ್ಕೆ ನಾನು ಬದ್ಧ. ಸೋನಿಯಾ ಗಾಂಧಿ ಭೇಟಿ ಮಾಡುವುದಿಲ್ಲ ಎಂದು ಮುನಿಯಪ್ಪ ತಿಳಿಸಿದ್ದಾರೆ.