Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನನ್ನ ತೀರ್ಪನ್ನು ಸುಪ್ರೀಂ ಎತ್ತಿ ಹಿಡಿದಿರುವುದು ಖುಷಿ ತಂದಿದೆ- ರಮೇಶ್ ಕುಮಾರ್

ನನ್ನ ತೀರ್ಪನ್ನು ಸುಪ್ರೀಂ ಎತ್ತಿ ಹಿಡಿದಿರುವುದು ಖುಷಿ ತಂದಿದೆ- ರಮೇಶ್ ಕುಮಾರ್
ಬೆಂಗಳೂರು , ಬುಧವಾರ, 13 ನವೆಂಬರ್ 2019 (12:05 IST)
ಬೆಂಗಳೂರು : ಸುಪ್ರೀಂಕೋರ್ಟ್ ನನ್ನ ನಿಲುವನ್ನು ಎತ್ತಿ ಹಿಡಿದಿರುವುದಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.



ಸುಪ್ರೀಂ ಕೋರ್ಟ್ ನಲ್ಲಿ ಇಂದು ಅನರ್ಹ ಶಾಸಕರ ತೀರ್ಪು ಪ್ರಕಟವಾಗಿದ್ದು, ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದ ಕೋರ್ಟ್ ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಿದೆ.

 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಕುಮಾರ್, ಸುಪ್ರೀಂಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಉಪಚುನಾವಣೆಯಲ್ಲಿ ಸ್ಪರ್ಧೆಗೆ ಸುಪ್ರೀಂ ಒಪ್ಪಿಗೆ ನೀಡಿದೆ. ಇದು ಜನತಾ ನ್ಯಾಯಾಲಯದಲ್ಲಿ ತೀರ್ಮಾನವಾಗಬೇಕಿದೆ. ನನ್ನ ತೀರ್ಪನ್ನು ಸುಪ್ರೀಂ ಎತ್ತಿ ಹಿಡಿದಿರುವುದು ಖುಷಿ ತಂದಿದೆ ಎಂದು ತಿಳಿಸಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ನೈತಿಕತೆ ಇದ್ದರೆ ಅನರ್ಹರಿಗೆ ಟಿಕೆಟ್ ನೀಡಬಾರದು- ಕೆಪಿಸಿಸಿ ಅಧ್ಯಕ್ಷ ದಿನೇಶ್