Webdunia - Bharat's app for daily news and videos

Install App

ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿ- ನಿಖಿಲ್ ಕುಮಾರಸ್ವಾಮಿ

geetha
ಭಾನುವಾರ, 11 ಫೆಬ್ರವರಿ 2024 (14:22 IST)
ಬೆಂಗಳೂರು-ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರವನ್ನ  ನಿಖಿಲ್ ಕುಮಾರಸ್ವಾಮಿ ನಿರಾಕರಿಸಿದ್ದಾರೆ.ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿ ಅಲ್ಲ.ನಾನು ಇದನ್ನು ಹಿಂದೆಯೂ ಹೇಳಿದ್ದೆ.ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ.ಈಗ ‌ನಾನು ಮಂಡ್ಯ ಆಕಾಂಕ್ಷಿ ಅಲ್ಲ.2019 ರಲ್ಲಿ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ.ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
 
ಇನ್ನೂ ಕಳೆದ ನಾಲ್ಕು ದಿನಗಳಿಂದಲೂ ನಾನು ಗಮನಿಸ್ತಿದ್ದೇನೆ.ನಾನು ಯು ಟರ್ನ್ ಹೊಡೆಯಲ್ಲ.ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ.ನಾನು ಮಂಡ್ಯ ಆಕಾಂಕ್ಷಿ ಅಲ್ಲ.ನೀವು ಬರಬೇಕು, ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಅಂತ ಮಂಡ್ಯ ಮುಖಂಡರು, ಕಾರ್ಯಕರ್ತರು ಕರೆದರು.ಈ ಒತ್ತಡ ಕಾರಣವಾಗಿ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ.ಮೈತ್ರಿ ಬಲ ಪಡಸಬೇಕು, ಮತ್ತೆ ಮೋದಿಯವರು ಪ್ರಧಾನಿ ಆಗಬೇಕು.ನನ್ನ ಗಮನ 28 ಕ್ಷೇತ್ರಗಳ ಕಡೆಯೂ ಇರುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments