Webdunia - Bharat's app for daily news and videos

Install App

ಬಿಜೆಪಿ, ಜೆಡಿಎಸ್​ಗೆ ನಾನೇ ಟಾರ್ಗೆಟ್; ಸಿದ್ದರಾಮಯ್ಯ

Webdunia
ಭಾನುವಾರ, 24 ಅಕ್ಟೋಬರ್ 2021 (17:46 IST)
ವಿಜಯಪುರ : ಬೈಎಲೆಕ್ಷನ್‌ನಲ್ಲಿ ಬಿಜೆಪಿ, ಕಾಂಗ್ರೆಸ್‌ಗೆ ನೇರ ಸ್ಪರ್ಧೆ ಇದೆ. ಜೆಡಿಎಸ್ ಕಣದಲ್ಲಿದ್ರೂ ಸಹ ಸ್ಪರ್ಧೆಯಲ್ಲಿ ಇಲ್ಲ.
ಜೆಡಿಎಸ್ಗೂ ನಾನೇ ಟಾರ್ಗೆಟ್, ಬಿಜೆಪಿಗೂ ನಾನೇ ಟಾರ್ಗೆಟ್. ಏಕೆಂದರೆ ಇಬ್ಬರಿಗೂ ನನ್ನನ್ನು ಕಂಡರೆ ಭಯವಾಗುತ್ತೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಸಿಂದಗಿಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ದೇವೇಗೌಡರು ನನ್ನ ವಿರುದ್ಧ ಬಾಣ ಬಿಡ್ತಿದ್ದಾರೆ. ಸಿಂದಗಿಯಲ್ಲಿ ಜೆಡಿಎಸ್ ಗೆಲ್ಲಲ್ಲ. ಆದ್ರೂ ಕುಟುಂಬ ಇಲ್ಲೇ ಇದೆ. ದೇವೇಗೌಡರ ಪೂರ್ತಿ ಫ್ಯಾಮಿಲಿ ಇಲ್ಲೇ ಇದೆ. ನಾನು ಅವತ್ತೇ ಹೇಳಿದ್ದೆ ಇದು ಜೆಡಿಎಸ್ ಅಲ್ಲ ಜೆಡಿಎಫ್. ಜೆಡಿ ಫ್ಯಾಮಿಲಿ. ಜೆಡಿಎಸ್ ಕುಟುಂಬದ ಪಕ್ಷ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಮುಂದಿನ ಸುದ್ದಿ
Show comments