ನೋಟು ಏಣಿಸುವ ಮಷಿನ್ ಇಟ್ಟುಕೊಂಡಿದ್ದೇನೆ, ನೋಟು ಮುದ್ರಿಸುವ ಮಷಿನ್ ಅಲ್ಲ: ಈಶ್ವರಪ್ಪ

Webdunia
ಬುಧವಾರ, 16 ಆಗಸ್ಟ್ 2017 (14:09 IST)
ನಾನು ವ್ಯಾಪಾರಿಯಾಗಿದ್ದರಿಂದ ನೋಟು ಏಣಿಸುವ ಮಷಿನ್ ಇಟ್ಟುಕೊಂಡಿದ್ದೇನೆ ವಿಧಾನಪರಿಷತ್ ವಿಪಕ್ಷ ನಾಯಕ, ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಿಜಿನೆಸ್‌ಮ್ಯಾನ್ ಆಗಿದ್ದರಿಂದ ನೋಟು ಏಣಿಸುವ ಮಷಿನ್ ಇಟ್ಟುಕೊಂಡಿದ್ದೇನೆಯೇ ಹೊರತು, ನೋಟು ಮುದ್ರಿಸುವ ಮಷಿನ್ ಇಟ್ಟುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
 
ಸಿಎಂ ಸಿದ್ದರಾಮಯ್ಯ ಆರಂಭಿಸಿದ ಇಂದಿರಾ ಕ್ಯಾಂಟಿನ್ ಕೇವಲ ಬಿಟ್ಟಿ ಪ್ರಚಾರದ ತಂತ್ರ. ಸರಕಾರ ಬಿಟ್ಟಿ ಪ್ರಚಾರವನ್ನು ಹಿಂದೆ ಸರಿಸಿ, ಬಡವರಿಗೆ, ದೀನ ದಲಿತರ ಏಳಿಗೆಗೆ ಮುಂದಾಗಲಿ ಎಂದು ಗುಡುಗಿದ್ದಾರೆ.
 
ಕಾಂಗ್ರೆಸ್ ಪಕ್ಷ ಕೇವಲ ಪ್ರಚಾರದಲ್ಲಿ ತೊಡಗಿದೆಯೇ ಹೊರತು ನಿಜವಾದ ಜನಪರ ಕಾಳಜಿಯನ್ನು ಹೊಂದಿಲ್ಲ. ಇಂತಹ ನಾಟಕಗಳು ಬಹಳ ದಿನ ನಡೆಯುವುದಿಲ್ಲ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸಿಎಂ ಸಿದ್ದರಾಮಯ್ಯ ಸರಕಾರಕ್ಕೆ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಕೆಎಸ್ಆರ್ ಟಿಸಿ ನೌಕರರ ಬೆಂಗಳೂರು ಚಲೋ ತಡೆಯಲು ಸರ್ಕಾರ ಪ್ರಯತ್ನಿಸಿದರೂ ಲೆಕ್ಕಕ್ಕಿಲ್ಲ

ಮುಂದಿನ ಸುದ್ದಿ
Show comments