Webdunia - Bharat's app for daily news and videos

Install App

ನನಗೆ ಯಾವುದೇ ಬಂಧನದ ಭೀತಿಯಿಲ್ಲ: ಕುಮಾರಸ್ವಾಮಿ

Webdunia
ಗುರುವಾರ, 18 ಮೇ 2017 (14:56 IST)
ಜಂತಕಲ್ ಮೈನಿಂಗ್ ಕುರಿತಂತೆ ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರಾದ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ನನಗೆ ಬಂಧನದ ಭೀತಿಯಿಲ್ಲ ಎಂದು ಹೇಳಿದ್ದಾರೆ. 
 
ಎಸ್‌ಐಟಿ ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಎಸ್‌ಐಟಿ ಅಧಿಕಾರಿಗಳು ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ ಎಂದು ತಿಳಿಸಿದ್ದಾರೆ. 
 
ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದಾದಲ್ಲಿ ಮೂರು ದಿನಗಳ ಮುಂಚೆ ನೋಟಿಸ್ ನೀಡುವಂತೆ ಕೋರಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
 
ಸುಮಾರು ಎರಡು ಗಂಟೆಗಳ ಕಾಲ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅವರ ವಿಚಾರಣೆಗೆ ಸೂಕ್ತವಾಗಿ ಸ್ಪಂದಿಸಿದ್ದೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments