Webdunia - Bharat's app for daily news and videos

Install App

ಸಿಎಂ ಕೆಳಗಿಳಿಸುವ ತಾಕತ್ತು ನನಗಿದೆ ಎಂದು ಯತ್ನಾಳ್!

Webdunia
ಸೋಮವಾರ, 11 ಏಪ್ರಿಲ್ 2022 (13:39 IST)
ವಿಜಯಪುರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೆಳಗಿಳಿಸುವ ತಾಕತ್ತು ನನಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ.

ಇಂಚಗೇರಿಯಲ್ಲಿ ನಡೆದ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಹಕ್ಕು ಒತ್ತಾಯ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಸಿಎಂ ಅವರು ಕೊಡಲೇ ಬೇಕು.

ಇಲ್ಲವಾದಲ್ಲಿ ಮುಖ್ಯಮಂತ್ರಿಯನ್ನೇ ಕೆಳಗಿಳಿಸುವಷ್ಟು ತಾಕತ್ತು ನನಗಿದೆ. ನಮ್ಮ ಸಮಾಜದ ವಿರುದ್ಧ ಉಲ್ಟಾಹೊಡೆದರೆ ಮುಗೀತು. ಈ ಬಗ್ಗೆ ಬೊಮ್ಮಾಯಿಗೆ ಅಂಜಿಕೆ ಇದೆ.

ಈ ಮನುಷ್ಯನನ್ನು ಸುಮ್ಮನೆ ಕೂರಿಸಿದರೆ ಆರಾಮಾಗಿ ಇನ್ನೊಂದು ವರ್ಷ ಮುಖ್ಯಮಂತ್ರಿಯಾಗಿರುತ್ತೇನೆ ಅಂತಾರೆ. ಅದಕ್ಕೆ ಬೊಮ್ಮಾಯಿ ಪಾಪ ಎಲ್ಲಾ ಶಾಸಕರಿಗಿಂತ ನನಗೆ ಎರಡು ಮೂರು ಕೋಟಿ ಅನುದಾನ ಹೆಚ್ಚಿಗೆ ಕೊಡುತ್ತಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

ಮುಂದಿನ ಸುದ್ದಿ
Show comments